ದೇಶವಿದ್ಯಾರ್ಥಿ ಜೊತೆ 'ತರಗತಿಯಲ್ಲೇ ಮದುವೆ' ವಿಡಿಯೋ ವೈರಲ್ ಬೆನ್ನಲ್ಲೇ ರಾಜೀನಾಮೆಗೆ ಮುಂದಾದ ಪಶ್ಚಿಮ ಬಂಗಾಳದ ಪ್ರಾಧ್ಯಾಪಕಿ!
ತರಗತಿಯೊಳಗೆ ವಿದ್ಯಾರ್ಥಿಯನ್ನು 'ಮದುವೆಯಾಗುತ್ತಿರುವ' ವೀಡಿಯೊ ವೈರಲ್ ಆದ ಬೆನ್ನಲ್ಲೇ ಪಶ್ಚಿಮ ಬಂಗಾಳದ ವಿಶ್ವವಿದ್ಯಾಲಯವೊಂದರ ಹಿರಿಯ ಮಹಿಳಾ ಪ್ರಾಧ್ಯಾಪಕಿಯೊಬ್ಬರು, ವಿಶ್ವವಿದ್ಯಾಲಯದೊಂದಿಗಿನ ಸಂಬಂಧವನ್ನು ಮುಂದುವರಿಸಲು ನನಗೆ ಸಾಧ್ಯವಾಗುತ್ತಿಲ್ಲ