ರಾಜಕೀಯಪೇಸಿಎಂ ಟೀ ಶರ್ಟ್ ಧರಿಸಿದ್ದ ವ್ಯಕ್ತಿ ಮೇಲೆ ಹಲ್ಲೆ: ಪೊಲೀಸ್ ಅಧಿಕಾರಿ ಅಮಾನತಿಗೆ ಸಿದ್ದರಾಮಯ್ಯ ಆಗ್ರಹ
ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಪೇಸಿಎಂ ಟೀ ಶರ್ಟ್ ಧರಿಸಿದ್ದ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಶನಿವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.