ರಾಜಕೀಯಪೇ ಸಿಎಂ ಫೋಸ್ಟರ್ ಅಭಿಯಾನ: ಕಾಂಗ್ರೆಸ್ ನಿರಾಧಾರ, ಸುಳ್ಳಿನ ಆರೋಪ- ಸಿಎಂ ಬೊಮ್ಮಾಯಿ
ಪೇ ಸಿಎಂ ಫೋಸ್ಟರ್ ವಿವಾದ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವಂತೆಯೇ, ಆಡಳಿತಾರೂಢ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಣ ಭಾರೀ ವಾಕ್ಸಮರಕ್ಕೆ ಕಾರಣವಾಗಿದೆ.ಈ ವಿವಾದವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಅಭಿಯಾನವನ್ನೇ ಶುರು ಮಾಡಿದೆ.