Paycm Poster Row

ಪೇಸಿಎಂ ಪ್ರಕರಣ: ಇಬ್ಬರು ಕಾಂಗ್ರೆಸ್‌ ಮುಖಂಡರ ವಿರುದ್ಧದ ಎಫ್‌ಐಆರ್‌ ವಜಾಗೊಳಿಸಿದ ಹೈಕೋರ್ಟ್‌
ರಾಜ್ಯ

ಪೇಸಿಎಂ ಪ್ರಕರಣ: ಇಬ್ಬರು ಕಾಂಗ್ರೆಸ್‌ ಮುಖಂಡರ ವಿರುದ್ಧದ ಎಫ್‌ಐಆರ್‌ ವಜಾಗೊಳಿಸಿದ ಹೈಕೋರ್ಟ್‌

ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಕಾಂಗ್ರೆಸ್ ಪಕ್ಷದ ಪೇಸಿಎಂ ಅಭಿಯಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಇಬ್ಬರು ನಾಯಕ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ಗಳನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದ್ದು, ಮಾತ್ರವಲ್ಲದೇ ತನಿಖಾ ಪ್ರಕ್ರಿಯೆಗೂ ತಡೆ ನೀಡಿದೆ.

ಪೇಸಿಎಂ ಫೋಸ್ಟರ್ ವಿವಾದ: ಸಿಎಂ ಬೊಮ್ಮಾಯಿ ಗಾಬರಿಯಾಗಿರುವುದು ಏಕೆ? ಡಿಕೆಶಿ ಪ್ರಶ್ನೆ
ರಾಜಕೀಯ

ಪೇಸಿಎಂ ಫೋಸ್ಟರ್ ವಿವಾದ: ಸಿಎಂ ಬೊಮ್ಮಾಯಿ ಗಾಬರಿಯಾಗಿರುವುದು ಏಕೆ? ಡಿಕೆಶಿ ಪ್ರಶ್ನೆ

ಪೇಸಿಎಂ ಪೋಸ್ಟರ್ ವಿವಾದ ರಾಜ್ಯ ರಾಜಕೀಯದಲ್ಲಿ ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ನಡುವಣ ಆರೋಪ, ಪ್ರತ್ಯಾರೋಪ, ವಾಗ್ದಾಳಿಗಳು ನಡೆಯುತ್ತಿವೆ.