ರಾಜ್ಯಪೇಸಿಎಂ ಪೋಸ್ಟರ್ ಹಾಕಿದ್ದ ಕಾಂಗ್ರೆಸ್ ನಾಯಕರಿಗೆ ಸಿಸಿಬಿ ಶಾಕ್, ವಿಚಾರಣೆಗೆ ಹಾಜರಾಗಲು ನೋಟಿಸ್!
ಬಿಜೆಪಿ ಸರ್ಕಾರದ ವಿರುದ್ಧ ಪೇಸಿಎಂ ಪೋಸ್ಟರ್ ಮೂಲಕ ಪ್ರತಿಭಟನೆ ನಡೆಸಿದ್ದ ರಾಜ್ಯ ಕಾಂಗ್ರೆಸ್ ನಾಯಕರಿಗೆ ಕೇಂದ್ರ ಅಪರಾಧ ವಿಭಾಗ (CCB) ಅಧಿಕಾರಿಗಳು ಶಾಕ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.