ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಲಂಚ ಸ್ವೀಕಾರ ಆರೋಪ ಕುರಿತಂತೆ ಸಿಐಡಿ ತನಿಖೆ ಚುರುಕುಗೊಳಿಸಿರುವ ಬೆನ್ನಲ್ಲೇ ಬಿಜೆಪಿ ಪಕ್ಷ ಸಚಿವರ ವಿರುದ್ಧ ಪೇಸಿಎಸ್ ಅಭಿಯಾನ ಆರಂಭಿಸಿದೆ.