ದೇಶಭಾರತದಲ್ಲಿ ಶೀಘ್ರದಲ್ಲೇ ಡಿಜಿಟಲ್ ವಹಿವಾಟು ನಗದು ವಹಿವಾಟು ಮೀರಿ ಬೆಳೆಯಲಿದೆ: ಪ್ರಧಾನಿ ಮೋದಿ
ಯೂನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (UPI) ದೇಶದಲ್ಲಿ ಹೆಚ್ಚು ಆದ್ಯತೆಯ ಪಾವತಿ ಕಾರ್ಯವಿಧಾನವಾಗುತ್ತಿರುವುದರಿಂದ ಡಿಜಿಟಲ್ ವಹಿವಾಟು ಶೀಘ್ರದಲ್ಲೇ ನಗದು ವಹಿವಾಟನ್ನು ಮೀರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.