PBKS vs DC

ಯುಜ್ವೇಂದ್ರ ಚಾಹಲ್ ಬೌಲ್ ಮಾಡದ ಬಗ್ಗೆ ಪ್ರತಿಕ್ರಿಯಿಸಲು ಶ್ರೇಯಸ್ ಅಯ್ಯರ್ ನಿರಾಕರಣೆ; ಮೌನ ಮುರಿದ ಪಂಜಾಬ್ ಕಿಂಗ್ಸ್ ಕೋಚ್!
ಕ್ರಿಕೆಟ್

ಯುಜ್ವೇಂದ್ರ ಚಾಹಲ್ ಬೌಲ್ ಮಾಡದ ಬಗ್ಗೆ ಪ್ರತಿಕ್ರಿಯಿಸಲು ಶ್ರೇಯಸ್ ಅಯ್ಯರ್ ನಿರಾಕರಣೆ; ಮೌನ ಮುರಿದ ಪಂಜಾಬ್ ಕಿಂಗ್ಸ್ ಕೋಚ್!

ಮೊದಲ ಏಳು ಪಂದ್ಯಗಳಲ್ಲಿ ಅಜೇಯರಾಗಿ ಉಳಿದ ನಂತರ, ಪಿಬಿಕೆಎಸ್ ಸತತ ನಾಲ್ಕು ಪಂದ್ಯಗಳಲ್ಲಿ ಸೋತಿದೆ. ತಂಡದ ಪ್ಲೇಯಿಂಗ್ XI ನಲ್ಲಿ ಸ್ಥಾನ ಪಡೆದಿದ್ದ ಚಾಹಲ್, ಡೆಲ್ಲಿ ವಿರುದ್ಧ ಒಂದೇ ಒಂದು ಓವರ್ ಬೌಲ್ ಮಾಡಲಿಲ್ಲ.

ಬಲಿಷ್ಠ ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವು: ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಅಕ್ಷರ್ ಪಟೇಲ್‌ಗೆ ದಂಡ ವಿಧಿಸಿದ BCCI
ಕ್ರಿಕೆಟ್

ಬಲಿಷ್ಠ ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವು: ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಅಕ್ಷರ್ ಪಟೇಲ್‌ಗೆ ದಂಡ ವಿಧಿಸಿದ BCCI

ಐಪಿಎಲ್ ಅಂಕಪಟ್ಟಿಯಲ್ಲಿ ಸದ್ಯ ಏಳನೇ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ, ಭಾನುವಾರ ತನ್ನ ತವರಿನಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಆಡಲಿದೆ.

IPL 2025: ಭಾರತ-ಪಾಕಿಸ್ತಾನ ನಡುವೆ ಹೆಚ್ಚಿದ ಉದ್ವಿಗ್ನತೆ; ಅನಿರ್ದಿಷ್ಟಾವಧಿಗೆ ಐಪಿಎಲ್ ಸ್ಥಗಿತ
ಕ್ರಿಕೆಟ್

IPL 2025: ಭಾರತ-ಪಾಕಿಸ್ತಾನ ನಡುವೆ ಹೆಚ್ಚಿದ ಉದ್ವಿಗ್ನತೆ; ಅನಿರ್ದಿಷ್ಟಾವಧಿಗೆ ಐಪಿಎಲ್ ಸ್ಥಗಿತ

'ದೇಶ ಯುದ್ಧದಲ್ಲಿರುವಾಗ ಕ್ರಿಕೆಟ್ ಮುಂದುವರಿಯುವುದು ಒಳ್ಳೆಯದಲ್ಲ' ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದು, ಮೇ 25ರಂದು ಕೋಲ್ಕತ್ತಾದಲ್ಲಿ ಮುಕ್ತಾಯಗೊಳ್ಳಬೇಕಿದ್ದ ಲೀಗ್ ಅನ್ನು ಸ್ಥಗಿತಗೊಳಿಸಲಾಗಿದೆ ಎಂದು ದೃಢಪಡಿಸಿದ್ದಾರೆ.

IPL 2025: 'ಈಗಿನ ಪರಿಸ್ಥಿತಿ...'; ಟಿ20 ಟೂರ್ನಮೆಂಟ್ ರದ್ದಾಗುವ ಬಗ್ಗೆ ಮೌನ ಮುರಿದ ಐಪಿಎಲ್ ಚೇರ್‌ಮನ್
ಕ್ರಿಕೆಟ್

IPL 2025: 'ಈಗಿನ ಪರಿಸ್ಥಿತಿ...'; ಟಿ20 ಟೂರ್ನಮೆಂಟ್ ರದ್ದಾಗುವ ಬಗ್ಗೆ ಮೌನ ಮುರಿದ ಐಪಿಎಲ್ ಚೇರ್‌ಮನ್

ಮೇ 11 ರಂದು ಧರ್ಮಶಾಲಾದಲ್ಲಿ ನಡೆಯಬೇಕಿದ್ದ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯವನ್ನು ಅಹಮದಾಬಾದ್‌ಗೆ ಸ್ಥಳಾಂತರಿಸಲಾಗಿರುವುದರಿಂದ ಐಪಿಎಲ್ ವೇಳಾಪಟ್ಟಿಯ ಮೇಲೆ ಈಗಾಗಲೇ ಪರಿಣಾಮ ಬೀರಿದೆ.

ಪಾಕಿಸ್ತಾನ ದಾಳಿ ನಡುವೆ ಪಂಜಾಬ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್ IPL ಪಂದ್ಯ ಸ್ಥಗಿತ!
ಕ್ರಿಕೆಟ್

ಪಾಕಿಸ್ತಾನ ದಾಳಿ ನಡುವೆ ಪಂಜಾಬ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್ IPL ಪಂದ್ಯ ಸ್ಥಗಿತ!

ಆಕಾಶದಲ್ಲಿ ಸ್ಫೋಟದ ಶಬ್ದ, ಬೆಂಕಿಯ ಜ್ವಾಲೆ ಉಗುಳುವಂತೆ ಕಾಣುವ ಕ್ಷಿಪಣಿಗಳ ವಿಡಿಯೋ ಕೂಡಾ ವೈರಲ್ ಆಗಿದೆ. ಆಕಾಶದಲ್ಲಿ ಪಾಕಿಸ್ತಾನದ 8 ಕ್ಷಿಪಣಿಗಳನ್ನು S-400 ರಕ್ಷಣಾ ವ್ಯವಸ್ಥೆಯಿಂದ ಹೊಡೆದುರುಳಿಸಲಾಗಿದೆ.