PBKS

''ಅಣ್ಣಾ ಹೋಗ್ಬೇಡಾ.. Next ನೀನೇ..'': Shreyas Iyer ಅಪ್ಪಿದ Sanjiv Goenka; ಅಭಿಮಾನಿಗಳಿಂದ ತರಹೇವಾರಿ ಮೀಮ್ಸ್!
ನಿನ್ನೆ ಲಕ್ನೋದ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಎಲ್ ಎಸ್ ಜಿ ವಿರುದ್ಧ ಪಂಜಾಬ್ ಕಿಂಗ್ಸ್ 8 ವಿಕೆಟ್ ಅಂತರದ ಭರ್ಜರಿ ಗೆಲುವು ಸಾಧಿಸಿತು.

'ಅವರೇ ಪಿಚ್ ಸಿದ್ಧ ಮಾಡಿದಂತಿದೆ': ಪಂಜಾಬ್ ವಿರುದ್ಧದ ಪಂದ್ಯದ ಕುರಿತು LSG ಮೆಂಟರ್ Zaheer Khan ತೀವ್ರ ಅಸಮಾಧಾನ!
ಇದು ತವರು ಪಂದ್ಯ ಎಂದು ಪರಿಗಣಿಸಿ ಮತ್ತು ಐಪಿಎಲ್‌ನಲ್ಲಿ ತಂಡಗಳು ಸ್ವಲ್ಪ ತವರು ಪ್ರಯೋಜನವನ್ನು ಪಡೆಯುವತ್ತ ಹೇಗೆ ನೋಡಿವೆ ಎಂಬುದನ್ನು ನೀವು ನೋಡಿದ್ದೀರಿ..

''ನಿಂಗಿದು ಬೇಕಿತ್ತಾ...'': ನೋಟ್ ಬುಕ್ ಸೆಲೆಬ್ರೇಷನ್ ಮಾಡಿದ Digvesh Rathi ಗೆ ಬಿಸಿಸಿಐ ಶಾಕ್!
ಪಂಜಾಬ್ ಕಿಂಗ್ಸ್ ಬ್ಯಾಟ್ಸ್‌ಮನ್ ಪ್ರಿಯಾಂಶ್ ಆರ್ಯ ಅವರನ್ನು ಔಟ್ ಮಾಡಿದ ನಂತರ ಲಕ್ನೋ ಸೂಪರ್ ಜೈಂಟ್ಸ್‌ನ ಸ್ಪಿನ್ನರ್ ದಿಗ್ವೇಶ್ ಸಿಂಗ್ ರಥಿ ಅವರು ವಿವಾದಿತ ನೋಟ್ ಬುಕ್ ಸೆಲೆಬ್ರೇಷನ್ ಮಾಡಿ ಬ್ಯಾಟರ್ ಗೆ ಮುಜುಗರವಾಗುವ ರೀತಿ ನಡೆದುಕೊಂಡಿದ್ದರು.

IPL 2025: 'ನನ್ನ ಶತಕದ ಬಗ್ಗೆ ಚಿಂತೆ ಬಿಟ್ಟು ರನ್ ಬಾರಿಸು...'; ಶಶಾಂಕ್ ಗೆ ನಾಯಕ Shreyas Iyer ಖಡಕ್ ಸಂದೇಶ!
ಈ ಪಂದ್ಯದಲ್ಲಿ ಪಂಜಾಬ್ ಪರ ನಾಯಕ ಶ್ರೇಯಸ್ ಅಯ್ಯರ್ ಅಜೇಯ 97 ರನ್ ಸಿಡಿಸಿ ಕೇವಲ 3 ರನ್ ಗಳ ಅಂತರದಲ್ಲಿ ತಮ್ಮ ಚೊಚ್ಚಲ ಐಪಿಎಲ್ ಶತಕ ವಂಚಿತರಾದರು.

IPL 2025: ಗುಜರಾತ್ ಟೈಟನ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಗೆ ರೋಚಕ ಜಯ, ಚೇಸಿಂಗ್ ನಲ್ಲೂ ಗಿಲ್ ಪಡೆ ದಾಖಲೆ
ಗೆಲ್ಲಲು 244 ರನ್ ಗಳ ಬೃಹತ್ ಗುರಿ ಬೆನ್ನು ಹತ್ತಿದ ಗುಜರಾತ್ ಟೈಟನ್ಸ್ ನಿಗದಿತ 20 ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 232 ರನ್ ಗಳಿಸಿ ಕೇವಲ 11 ರನ್ ಗಳ ಅಂತರದಲ್ಲಿ ವಿರೋಚಿತ ಸೋಲು ಕಂಡಿತು.

IPL 2025: Shreyas Iyer ನಿಸ್ವಾರ್ಥ ಬ್ಯಾಟಿಂಗ್; ಪಂಜಾಬ್ ಕಿಂಗ್ಸ್ ದಾಖಲೆ
ಪಂಜಾಬ್ ಪರ ನಾಯಕ ಶ್ರೇಯಸ್ ಅಯ್ಯರ್ (ಅಜೇಯ 97 ರನ್), ಪ್ರಿಯಾಂಶ್ ಆರ್ಯ (47 ರನ್) ಮತ್ತು ಶಶಾಂಕ್ ಸಿಂಗ್ (ಅಜೇಯ 44 ರನ್) ಭರ್ಜರಿ ಬ್ಯಾಟಿಂಗ್ ನಡೆಸಿದರು.

IPL 2025: 6,4,6,6.. ಮತ್ತೆ Shreyas Iyer ಬ್ಯಾಟಿಂಗ್ ಅಬ್ಬರ, ಕೇವಲ 3 ರನ್ ಅಂತರದಲ್ಲಿ ಶತಕ ಮಿಸ್; PBKS 243/5
ಗುಜರಾತ್ ಟೈಟನ್ಸ್ ವಿರುದ್ದದ ಪಂದ್ಯದಲ್ಲಿ ಪಂಜಾಬ್ ಪರ ಶ್ರೇಯಸ್ ಅಯ್ಯರ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು, ಕೇವಲ 3 ರನ್ ಅಂತರದಲ್ಲಿ ಐಪಿಎಲ್ ಶತಕ ಮಿಸ್ ಮಾಡಿಕೊಂಡಿದ್ದಾರೆ.

IPL 2024: ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧದ ಪಂದ್ಯ, ಟಾಸ್ ಗೆದ್ದ ಪಂಜಾಬ್ ಬ್ಯಾಟಿಂಗ್ ಆಯ್ಕೆ
ಇಲ್ಲಿನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಇಂದು ನಡೆಯಲಿರುವ ಐಪಿಎಲ್ ಟೂರ್ನಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಿದ್ದು, ಟಾಸ್ ಗೆದ್ದು ಪಂಜಾಬ್ ತಂಡ ಬ್ಯಾಟಿಂಗ್ ಆಯ್ದುಕೊಂಡಿದೆ.

ಐಪಿಎಲ್ 2023: ಡೆಲ್ಲಿ ವಿರುದ್ಧ 15 ರನ್ ಗಳಿಂದ ಪರಾಭವಗೊಂಡ ಪಂಜಾಬ್; ಕಮರಿದ ಪ್ಲೇ ಆಫ್ ಕನಸು
ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ತಂಡದ ವಿರುದ್ಧ 15 ರನ್ ಗಳ ಮೂಲಕ ಸೋತ ಪಂಜಾಬ್ ತಂಡ ಪ್ಲೇ ಆಫ್ ನಿಂದ ಹೊರಬಿದ್ದಿದೆ.

