ರಾಜ್ಯDCM ಡಿಕೆ ಶಿವಕುಮಾರ್ ಕನಸಿಗೆ ವಿಘ್ನ: ಸುರಂಗ ರಸ್ತೆ ಯೋಜನೆಗೆ ಬಿಜೆಪಿ ವಿರೋಧ; BBMP ಗೆ ಪಿ.ಸಿ ಮೋಹನ್ ಪತ್ರ
ಈ ಯೋಜನೆಯಲ್ಲಿ ಸಾಕಷ್ಟು ತಾಂತ್ರಿಕ ದೋಷಗಳಿವೆ. ನಗರ ಸಂಚಾರ ಯೋಜನೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಮುಂಬೈ ಕೋಸ್ಟಲ್ ರಸ್ತೆ ಯೋಜನೆಯ ವಿವರಗಳನ್ನು ಇದರಲ್ಲಿ ಸೇರಿಸಲಾಗಿದೆ ಎಂದಿದ್ದಾರೆ.