ಕ್ರಿಕೆಟ್ಕ್ರಿಕೆಟ್ ವಿಷಯಗಳಲ್ಲಿ ರಾಜಕಾರಣಿಗಳ ಮಧ್ಯಪ್ರವೇಶ ಬೇಡ: ಪಿಸಿಬಿ ಮುಖ್ಯಸ್ಥ
ಭಾರತ- ಪಾಕಿಸ್ತಾನ ನಡುವಿನ ಪಂದ್ಯಗಳನ್ನು ರಾಜಕಾರಣದ ಸಾಧನವನ್ನಾಗಿ ಬಳಸಿಕೊಳ್ಳಲಾಗುತ್ತಿದ್ದು, ಕ್ರಿಕೆಟ್ ವಿಷಯಗಳಲ್ಲಿ ರಾಜಕಾರಣಿಗಳು ಮಧ್ಯ ಪ್ರವೇಶಿಸಬಾರದು ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮುಖ್ಯಸ್ಥ ಎಹಸಾನ್ ಮಣಿ ಹೇಳಿದ್ದಾರೆ.