PCB vs BCCI

ಶ್ರೀಲಂಕಾ ಕ್ರಿಕೆಟಿಗ ದಾಸುನ್ ಶಾನಕ ಒಂದು ವರ್ಷ ನಿಷೇಧ!
ಶಾನಕ ಅವರ PSL ಒಪ್ಪಂದವು 75 ಲಕ್ಷ PKR ಆಗಿತ್ತು, ಆದರೆ IPL ಸೇರ್ಪಡೆಯಿಂದ ಅವರಿಗೆ ಹೆಚ್ಚಿನ ಆರ್ಥಿಕ ಲಾಭವಾಗಿತ್ತು ಎಂದು ವರದಿಯಾಗಿದೆ.

IPL ಅನ್ನೂ ಮೀರಿಸಿ PSL 'ವಿಶ್ವದ ನಂಬರ್ ಒನ್ ಲೀಗ್' ಆಗುತ್ತದೆ: Mohsin Naqvi
ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್‌ಎಲ್) ಹೂಡಿಕೆಗೆ ಪ್ರಮುಖ ತಾಣವಾಗಿ ಮಾರ್ಪಟ್ಟಿದ್ದು, ಪಿಎಸ್‌ಎಲ್ ವಿಶ್ವದ ಅಗ್ರ ಲೀಗ್ ಆಗುವ ಹಾದಿಯಲ್ಲಿದೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮುಖ್ಯಸ್ಥ ಮೊಹ್ಸಿನ್ ನಖ್ವಿ ಹೇಳಿದ್ದಾರೆ.

T20 ವಿಶ್ವಕಪ್ 2026: ಟೂರ್ನಿ ಆರಂಭಕ್ಕೂ ಮುನ್ನವೇ ಭಾರತ ತಂಡಕ್ಕೆ 2 ಅಂಕ, ಆದ್ರೆ ಷರತ್ತು ಅನ್ವಯ!
ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆಗ ಬಾಂಗ್ಲಾದೇಶವನ್ನು ಎತ್ತಿಕಟ್ಟಿದ್ದ ಪಾಕಿಸ್ತಾನ ಇದೀಗ ತಾನೇ ಭಾರತದ ವಿರುದ್ಧ ಆಡುವುದಿಲ್ಲ ಎಂದು ಪಟ್ಟು ಹಿಡಿದಿದೆ.

Cricket: 'ಯಾರೂ ನಮ್ಮನ್ನ ಕ್ಷಮಿಸೊಲ್ಲ.. ನಾವೇನು ರೊಬೋಟ್ ಗಳಲ್ಲ..': ಪಾಕಿಸ್ತಾನ ವೇಗಿ ಹ್ಯಾರಿಸ್ ರೌಫ್ ಆಕ್ರೋಶ!
ಇತ್ತೀಚೆಗೆ ಏಷ್ಯಾ ಕಪ್ ಫೈನಲ್ ಪಂದ್ಯದಲ್ಲಿ ಭಾರತ ವಿರುದ್ಧದ ಕಳಪೆ ಪ್ರದರ್ಶನಕ್ಕಾಗಿ ರವೂಫ್ ಭಾರಿ ಟೀಕೆಗೆ ಒಳಗಾಗಿದ್ದರು.

Asia Cup 2025: 'Haris Rauf ದಂಡವನ್ನು ನಾನೇ ಕಟ್ಟುತ್ತೇನೆ'; ಪಾಕ್ ವೇಗಿಯ ದುರ್ವರ್ತನೆ ಸಮರ್ಥಿಸಿದ PCB ಅಧ್ಯಕ್ಷ Mohsin Naqvi!
ಪಾಕಿಸ್ತಾನ ಆಟಗಾರರು ಭಾರತೀಯ ಸೇನೆಯ ಕುರಿತು ವಿವಾದಾತ್ಮಕ ಸನ್ಹೆ ಮಾಡಿ ಐಸಿಸಿಯಿಂದ ದಂಡ ಹಾಕಿಸಿಕೊಂಡಿದ್ದ ಹ್ಯಾರಿಸ್ ರೌಫ್ ಮತ್ತು ಅರ್ಧಶತಕ ಸಿಡಿಸ್ ಗನ್ ಫೈರ್ ಸಂಭ್ರಮಾಚರಣೆ ಮಾಡಿದ್ದ ಫರ್ಹಾನ್....

IPL vs PSL: ಐಪಿಎಲ್ ಗೆ ಬಂದಿದ್ದ ಆಟಗಾರನಿಗೆ ನೋಟಿಸ್; ಆಫ್ರಿಕಾ ಆಲ್‌ರೌಂಡರ್ ಕೊಟ್ಟ ಉತ್ತರಕ್ಕೆ PCB ಬೇಸ್ತು!
ಐಸಿಸಿ ಚಾಂಪಿಯನ್ಸ್ ಟ್ರೋಫಿ ಆಯೋಜಿಸಿ ಕೈ ಸುಟ್ಟುಕೊಂಡಿರುವ ಪಾಕಿಸ್ತಾನ ಸಾಲ ಶೂಲಕ್ಕೆ ಸಿಲುಕಿ ತನ್ನದೇ ದೇಶದ ಪ್ರಜೆಗಳಿಂದ ಹಿಗ್ಗಾಮುಗ್ಗಾ ಟೀಕೆಗೆ ಒಳಗಾಗುತ್ತಿದೆ.

ICC Champions Trophy 2025: ಟಾಸ್ ಸೋಲಿನಲ್ಲೂ ದಾಖಲೆ ಬರೆದ ಭಾರತ; ನೆದರ್ಲೆಂಡ್ ರೆಕಾರ್ಡ್ ಪತನ
ದುಬೈನ ದುಬೈ ಅಂತಾರಾಷ್ಚ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಪಾಕಿಸ್ತಾನ ತಂಡ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿತು.

ICC Champions Trophy 2025: ''ಅವರನ್ಯಾಕೆ..?''; ಟೀಂ ಇಂಡಿಯಾ ಬೆಂಚ್ ಸ್ಟ್ರೆಂತ್ ಬಳಕೆ ಬಗ್ಗೆ Sunil Gavaskar ಮಾತು
ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಪಾಕಿಸ್ತಾನದ ವಿರುದ್ಧದ ಎರಡನೇ ಗ್ರೂಪ್ ಎ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

ICC Champions Trophy 2025: ಹೈವೋಲ್ಟೇಜ್ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ, ಬ್ಯಾಟಿಂಗ್ ಆಯ್ಕೆ
ದುಬೈನ ದುಬೈ ಅಂತಾರಾಷ್ಚ್ರೀಯ ಕ್ರಿಕೆಟ್ ಮೈದಾನದಲ್ಲಿ ಈ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಮಹಮದ್ ರಿಜ್ವಾನ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

