PCB

ಪಾಕ್ ತಂಡದ ಮಾಜಿ ನಾಯಕ ಆಫ್ರಿದಿಯನ್ನು ಆಯ್ಕೆ ಸಮಿತಿಯ ಮುಖ್ಯಸ್ಥರನ್ನಾಗಿ ನೇಮಿಸಿದ ಪಿಸಿಬಿ!
ಕ್ರಿಕೆಟ್

ಪಾಕ್ ತಂಡದ ಮಾಜಿ ನಾಯಕ ಆಫ್ರಿದಿಯನ್ನು ಆಯ್ಕೆ ಸಮಿತಿಯ ಮುಖ್ಯಸ್ಥರನ್ನಾಗಿ ನೇಮಿಸಿದ ಪಿಸಿಬಿ!

ನಜಮ್ ಸೇಠಿ ನೇತೃತ್ವದ ಪಿಸಿಬಿ ನಿರ್ವಹಣಾ ಸಮಿತಿ ಮಾಜಿ ನಾಯಕ ಶಾಹಿದ್ ಅಫ್ರಿದಿ ಅವರನ್ನು ರಾಷ್ಟ್ರೀಯ ಆಯ್ಕೆ ಸಮಿತಿಯ ಹಂಗಾಮಿ ಮುಖ್ಯಸ್ಥರನ್ನಾಗಿ ನೇಮಿಸಿದೆ.

ಪಿಸಿಬಿ ಅಧ್ಯಕ್ಷ ಸ್ಥಾನದಿಂದ ರಮೀಜ್ ರಾಜಾಗೆ ಗೇಟ್​ಪಾಸ್! ಇವರೇ ನೋಡಿ ಪಾಕ್ ಕ್ರಿಕೆಟ್‌ನ ಹೊಸ ಅಧ್ಯಕ್ಷರು!
ಕ್ರಿಕೆಟ್

ಪಿಸಿಬಿ ಅಧ್ಯಕ್ಷ ಸ್ಥಾನದಿಂದ ರಮೀಜ್ ರಾಜಾಗೆ ಗೇಟ್​ಪಾಸ್! ಇವರೇ ನೋಡಿ ಪಾಕ್ ಕ್ರಿಕೆಟ್‌ನ ಹೊಸ ಅಧ್ಯಕ್ಷರು!

2022ರ ಟಿ20 ವಿಶ್ವಕಪ್‌ನ ಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಸೋಲಿನ ನಂತರ ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ) ಅಧ್ಯಕ್ಷ ರಮೀಜ್ ರಾಜಾ ಕುರ್ಚಿಯನ್ನು ಕಸಿದುಕೊಳ್ಳಲಿದ್ದಾರೆ. ಇದೀಗ ರಮೀಜ್ ಅವರನ್ನು ಹುದ್ದೆಯಿಂದ ವಜಾಗೊಳಿಸಲು ಸಕಲ ಸಿದ್ಧತೆಗಳು ನಡೆಯುತ್ತಿವೆ.

ಏಷ್ಯಾಕಪ್ ಗೆ ಟೀಮ್ ಇಂಡಿಯಾ ಪಾಕಿಸ್ತಾನಕ್ಕೆ ಬರದಿದ್ದರೆ, 2023 ವಿಶ್ವಕಪ್ ಗೆ ನಾವೂ ಭಾರತಕ್ಕೆ ಹೋಗುವುದಿಲ್ಲ: ಪಿಸಿಬಿ
ಕ್ರಿಕೆಟ್

ಏಷ್ಯಾಕಪ್ ಗೆ ಟೀಮ್ ಇಂಡಿಯಾ ಪಾಕಿಸ್ತಾನಕ್ಕೆ ಬರದಿದ್ದರೆ, 2023 ವಿಶ್ವಕಪ್ ಗೆ ನಾವೂ ಭಾರತಕ್ಕೆ ಹೋಗುವುದಿಲ್ಲ: ಪಿಸಿಬಿ

ಮುಂಬರುವ ಏಷ್ಯಾಕಪ್ ಟೂರ್ನಿಗೆ ಭಾರತ ಪಾಕಿಸ್ತಾನಕ್ಕೆ ಬಾರದಿದ್ದರೇ ನಾವೂ ಕೂಡ ಭಾರತದಲ್ಲಿ ನಡೆಯಲ್ಲಿರುವ ಏಕದಿನ ವಿಶ್ವಕಪ್​ ಟೂರ್ನಿಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಮುಖ್ಯಸ್ಥ ರಮೀಝ್ ರಾಜಾ ಹೇಳಿದ್ದಾರೆ.

ಟೀಂ ಇಂಡಿಯಾ ಈ ವೇಗಿ ವಿಶ್ವದ ಅತ್ಯುತ್ತಮ ಟಿ20 ಬೌಲರ್‌: ಪಾಕ್‌ ಮಾಜಿ ವೇಗಿ ಹೊಗಳಿದ್ದು ಯಾರನ್ನ ಗೊತ್ತ?
ಕ್ರಿಕೆಟ್

ಟೀಂ ಇಂಡಿಯಾ ಈ ವೇಗಿ ವಿಶ್ವದ ಅತ್ಯುತ್ತಮ ಟಿ20 ಬೌಲರ್‌: ಪಾಕ್‌ ಮಾಜಿ ವೇಗಿ ಹೊಗಳಿದ್ದು ಯಾರನ್ನ ಗೊತ್ತ?

ಟಿ20 ವಿಶ್ವಕಪ್‌ 202ರಲ್ಲಿ ಸಾಂಪ್ರಾದಾಯಿಕ ಎದುರಾಳಿಗಳ ನಡುವೆ ನಾಳೆ ನಡೆಯಲಿರುವ ಪಂದ್ಯದ ಬಗ್ಗೆ ಕ್ರಿಕೆಟ್‌ ಅಭಿಮಾನಿಗಳಲ್ಲಿ ತೀವ್ರ ಕಾತುರ ಮನೆ ಮಾಡಿದೆ.

ಟಿ20 ವಿಶ್ವಕಪ್: ಭಾರತದ ವಿರುದ್ಧದ ಪಂದ್ಯಕ್ಕೆ ಪಾಕಿಸ್ತಾನ ತಂಡ ಪ್ರಕಟ
ಕ್ರಿಕೆಟ್

ಟಿ20 ವಿಶ್ವಕಪ್: ಭಾರತದ ವಿರುದ್ಧದ ಪಂದ್ಯಕ್ಕೆ ಪಾಕಿಸ್ತಾನ ತಂಡ ಪ್ರಕಟ

ಟಿ20 ವಿಶ್ವಕಪ್ ಟೂರ್ನಿಯ ಮೊದಲ ಹೈ ವೋಲ್ಟೇಜ್ ಪಂದ್ಯ ಎಂದೇ ಹೇಳಲಾಗುತ್ತಿರುವ ಭಾರತ-ಪಾಕಿಸ್ತಾನ ಪಂದ್ಯಕ್ಕೆ ಪಾಕ್ ತಂಡವನ್ನು ಘೋಷಣೆ ಮಾಡಲಾಗಿದೆ.

ಪಾಕ್ ಆತಿಥ್ಯ ವಹಿಸುವ ಸರಣಿಗಳನ್ನು ತಟಸ್ಥ ಸ್ಥಳಗಳಲ್ಲಿ ಆಯೋಜಿಸುವುದಿಲ್ಲ: ಪಿಸಿಬಿ
ಕ್ರಿಕೆಟ್

ಪಾಕ್ ಆತಿಥ್ಯ ವಹಿಸುವ ಸರಣಿಗಳನ್ನು ತಟಸ್ಥ ಸ್ಥಳಗಳಲ್ಲಿ ಆಯೋಜಿಸುವುದಿಲ್ಲ: ಪಿಸಿಬಿ

ಪಾಕಿಸ್ತಾನ ಆತಿಥ್ಯ ವಹಿಸುವ ಸರಣಿಗಳನ್ನು ಇನ್ನು ಮುಂದೆ ತಟಸ್ಥ ಸ್ಥಳಗಳಲ್ಲಿ ನಡೆಸುವುದಿಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮಹತ್ವದ ನಿರ್ಧಾರ ತೆಗೆದುಕೊಂಡಿದೆ. 

ಟಿ20 ವಿಶ್ವಕಪ್ ಗೂ ಮುನ್ನ ಪಾಕ್ ನ ಮುಖ್ಯ ಕೋಚ್ ಮಿಸ್ಬಾ, ಬೌಲಿಂಗ್ ಕೋಚ್ ವಾಕರ್ ಯೂನಿಸ್ ರಾಜೀನಾಮೆ 
ಕ್ರಿಕೆಟ್

ಟಿ20 ವಿಶ್ವಕಪ್ ಗೂ ಮುನ್ನ ಪಾಕ್ ನ ಮುಖ್ಯ ಕೋಚ್ ಮಿಸ್ಬಾ, ಬೌಲಿಂಗ್ ಕೋಚ್ ವಾಕರ್ ಯೂನಿಸ್ ರಾಜೀನಾಮೆ 

ಅಚ್ಚರಿಯ ಬೆಳವಣಿಗೆಯಲ್ಲಿ ಪಾಕಿಸ್ತಾನದ ಮುಖ್ಯ ಕೋಚ್ ಮಿಸ್ಬಾ ಉಲ್-ಹಕ್ ಹಾಗೂ ಬೌಲಿಂಗ್ ಕೋಚ್ ವಾಕರ್ ಯೂನಿಸ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 

ಮಾನಸಿಕ ಹಿಂಸೆ... ಪಿಸಿಬಿಯೊಂದಿಗೆ ಕೆಲಸ ಮಾಡಲು ಸಾಧ್ಯವಿಲ್ಲ: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಮೊಹಮ್ಮದ್ ಅಮೀರ್ ವಿದಾಯ!
ಕ್ರಿಕೆಟ್

ಮಾನಸಿಕ ಹಿಂಸೆ... ಪಿಸಿಬಿಯೊಂದಿಗೆ ಕೆಲಸ ಮಾಡಲು ಸಾಧ್ಯವಿಲ್ಲ: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಮೊಹಮ್ಮದ್ ಅಮೀರ್ ವಿದಾಯ!

ಪಾಕಿಸ್ತಾನ ಕ್ರಿಕೆಟ್ ಬೋರ್ಡ್ (ಪಿಸಿಬಿ) ಹಾಲಿ ನಿರ್ವಹಣಾ ಮಂಡಳಿಯೊಂದಿಗೆ ಕೆಲಸ ನಿರ್ವಹಿಸುವುದು ಸಾಧ್ಯವಿಲ್ಲ. ಅದೊಂದು ಮಾನಸಿಕ ಹಿಂಸೆ ಎಂಬ ಗಂಭೀರ ಆರೋಪ ಮಾಡಿರುವ ಪಾಕಿಸ್ತಾನ ಕ್ರಿಕೆಟ್ ತಂಡದ ವೇಗಿ ಮೊಹಮದ್ ಅಮೀರ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಣೆ  ಮಾಡಿದ್ದಾರೆ.

ಪಾಕ್ ಕ್ರಿಕೆಟ್ ತಂಡದ ಎಲ್ಲಾ ಫಾರ್ಮ್ಯಾಟ್ ಗಳಿಗೆ ನಾಯಕನಾಗಿ ಬಾಬರ್ ಆಜಮ್ ನೇಮಕ
ಕ್ರಿಕೆಟ್

ಪಾಕ್ ಕ್ರಿಕೆಟ್ ತಂಡದ ಎಲ್ಲಾ ಫಾರ್ಮ್ಯಾಟ್ ಗಳಿಗೆ ನಾಯಕನಾಗಿ ಬಾಬರ್ ಆಜಮ್ ನೇಮಕ

ಪಾಕ್ ಕ್ರಿಕೆಟ್ ತಂಡದ ಎಲ್ಲಾ ಫಾರ್ಮ್ಯಾಟ್ ಗಳಿಗೆ ಬಾಬರ್ ಆಜಮ್ ನ್ನು ನಾಯಕನನ್ನಾಗಿ ಪಾಕ್ ಕ್ರಿಕೆಟ್ ಮಂಡಳಿ ನೇಮಕ ಮಾಡಿದೆ.