PCB

ದ್ವಿಪಕ್ಷೀಯ ಸರಣಿ ಆಡುವಂತೆ ಭಾರತವನ್ನು ಬೇಡುವುದಿಲ್ಲ: ಪಿಸಿಬಿ
ಪಾಕಿಸ್ತಾನ ತಂಡದೊಂದಿಗೆ ದ್ವಿಪಕ್ಷೀಯ ಸರಣಿ ಆಡುವಂತೆ ಭಾರತವನ್ನು ಎಂದೂ ಬೇಡಿಕೊಳ್ಳುವುದಿಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಎಹ್ಸಾನ್ ಮಣಿ ಹೇಳಿದ್ದಾರೆ.

ವಿಶ್ವಕಪ್ ಮಹಾಸಮರ: ತೀವ್ರ ವಿರೋಧದ ಬಳಿಕ ಪಾಕ್ ಸಮರ್ಥ ತಂಡ ಪ್ರಕಟಿಸಿದ ಪಿಸಿಬಿ!
ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಏಕದಿನ ಸರಣಿಯಲ್ಲಿ 4-0 ಅಂತರದಿಂದ ಪಾಕಿಸ್ತಾನ ಹೀನಾಯ ಸರಣಿ ಸೋಲು ಕಂಡಿದ್ದು ಇದರ ಬೆನ್ನಲ್ಲೇ ಇದೀಗ ಪಾಕ್ ಕ್ರಿಕೆಟ್ ಮಂಡಳಿ...

'ಲೇಟ್ ನೈಟ್ ಔಟ್': ದುಬೈನಲ್ಲಿ ಪಾಕ್ ಕ್ರಿಕೆಟಿಗ ಉಮರ್ ಅಕ್ಮಲ್‌ಗೆ ದಂಡ
ಸತತ ಎರಡು ವರ್ಷಗಳ ಬಳಿಕ ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಮರಳಿದ್ದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಉಮರ್ ಅಕ್ಮಲ್ ಅವರು...

ಬಿಸಿಸಿಐಗೆ 1.6 ಮಿಲಿಯನ್ ಪರಿಹಾರ ನೀಡಿದ ಪಿಸಿಬಿ
ಬಿಸಿಸಿಐನಿಂದ ಪರಿಹಾರ ಕೇಳಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿಯೇ ಬಿಸಿಸಿಐಗೆ ಬರೊಬ್ಬರಿ 1.6 ಮಿಲಿಯನ್ ಡಾಲರ್ ಹಣವನ್ನು ಪರಿಹಾರವಾಗಿ ನೀಡಿದೆ.

ಭಾರತೀಯ ಸೇನಾ ಕ್ಯಾಪ್ ಕ್ಯಾತೆ ತೆಗೆದ ಪಾಕ್‌ಗೆ ಚೀಮಾರಿ ಹಾಕಿದ ಐಸಿಸಿ!
ಹುತಾತ್ಮ ಭಾರತೀಯ ಯೋಧರಿಗೆ ಗೌರವ ಸಲ್ಲಿಸುವ ಸಲುವಾಗಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರು...

ಸೇನಾ ಕ್ಯಾಪ್ ಧರಿಸಿ ಆಟವಾಡಿದ ಭಾರತೀಯ ಕ್ರಿಕೆಟಿಗರು, ಬಿಸಿಸಿಐ ವಿರುದ್ದ ಕ್ರಮಕ್ಕೆ ಒತ್ತಾಯಿಸಿದ ಪಿಸಿಬಿ
ಮೂರನೇ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯದಲ್ಲಿ ಭಾರತೀಯ ಕ್ರಿಕೆಟಿಗರು ಸೇನಾ ಕ್ಯಾಪ್ ಧರಿಸಿ ಆಟವಾಡಿದ್ದು, ಪಾಕಿಸ್ತಾನ ಕ್ರಿಕೆಟ್ ಮಂಡಳಿ ಕೆಂಗಣ್ಣಿಗೆ ಗುರಿಯಾಗಿದ್ದು, ಬಿಸಿಸಿಐ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಐಸಿಸಿಯನ್ನು ಒತ್ತಾಯಿಸಿದೆ.

ಪುಲ್ವಾಮಾ ದಾಳಿ: ಪಾಕಿಸ್ತಾನ್ ಸೂಪರ್ ಲೀಗ್(ಪಿಎಸ್ಎಲ್) ಮೇಲೆ ಐಎಂಜಿ-ರಿಲಯನ್ಸ್ ಸರ್ಜಿಕಲ್ ಸ್ಟ್ರೈಕ್!
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕರ ದಾಳಿ ಬಳಿಕ ಪಾಕಿಸ್ತಾನ ಊಹಿಸಲು ಅಸಾಧ್ಯವಾದ ರೀತಿಯಲ್ಲಿ ಹೊಡೆತ ತಿನ್ನುತ್ತಿದೆ.

ಪಾಕ್ ಗೆ ಸ್ಪೂರ್ತಿಯಾದ ದ್ರಾವಿಡ್: ಮಾಜಿ ಆಟಗಾರರನ್ನು ಕೋಚ್ ಗಳಾಗಿ ನೇಮಕ ಮಾಡಲು ಪಿಸಿಬಿ ಚಿಂತನೆ
ಕನ್ನಡಿಗ, ಗೋಡೆ ಖ್ಯಾತಿಯ ರಾಹುಲ್ ದ್ರಾವಿಡ್ ಇದೀಗ ಪಾಕ್ ಗೆ ಸಹ ಪ್ರೇರಣೆಯಾಗಿದ್ದಾರೆ.

ಬಿಸಿಸಿಐ ವಿರುದ್ಧ ಪಿಸಿಬಿ ಪ್ರಕರಣ: ಐಸಿಸಿಯಲ್ಲಿ ಮಾಜಿ ಸಚಿವ ಸಲ್ಮಾನ್ ಖುರ್ಷೀದ್ ವಿಚಾರಣೆ
ಇಂಡೋ-ಪಾಕ್ ದ್ವಿಪಕ್ಷೀಯ ಸರಣಿ ಸ್ಥಗಿತ ಹಿನ್ನಲೆಯಲ್ಲಿ ಪರಿಹಾರ ಕೇಳಿ ಪಾಕಿಸ್ತಾನ ಕ್ರಿಕೆಟ್ ಸಂಸ್ಥೆ ಬಿಸಿಸಿಐ ವಿರುದ್ಧ ಹೂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷೀದ್ ಹೇಳಿಕೆ ನೀಡಲಿದ್ದಾರೆ.

