ರಾಜ್ಯಅರಣ್ಯ ಅಪರಾಧ ಪ್ರಕರಣ: ಪೊಲೀಸರ FIR ಕಿರುಕುಳದಿಂದ ಬೇಸತ್ತು ಹುದ್ದೆ ತೊರೆಯಲು GBA ಸಿಬ್ಬಂದಿ ಮುಂದು, PCCಗೆ ಈಶ್ವರ್ ಖಂಡ್ರೆ ಪತ್ರ
ಮರ ಬಿದ್ದ ಘಟನೆಗಳಿಗೆ ಸಂಬಂಧಿಸಿದಂತೆ ಪೊಲೀಸರು ಎಫ್ಐಆರ್ಗಳನ್ನು ದಾಖಲಿಸುತ್ತಿದ್ದು, ಇದರಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅರಣ್ಯ ಇಲಾಖೆ ಅಧಿಕಾರಿಗಳು ಬೇಸತ್ತಿದ್ದಾರೆಂದು ಹೇಳಿದ್ದಾರೆ.