PDO Suspended

RSS ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪಿಡಿಒ ಅಮಾನತು; ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂದ ಜಿ ಪರಮೇಶ್ವರ
ರಾಜ್ಯ

RSS ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪಿಡಿಒ ಅಮಾನತು; ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂದ ಜಿ ಪರಮೇಶ್ವರ

ಸಚಿವ ಪ್ರಿಯಾಂಕ್ ಖರ್ಗೆ ಅವರು, ಸರ್ಕಾರಿ ಶಾಲೆಗಳು, ಕಾಲೇಜುಗಳು ಮತ್ತು ಸರ್ಕಾರಿ ಸ್ವಾಮ್ಯದ ದೇವಾಲಯಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು.

ನರೇಗಾ ಯೋಜನೆಯಲ್ಲಿ 150 ಕೋಟಿ ರೂ. ಅಕ್ರಮ‌ ಪ್ರಕರಣ​: ದೇವದುರ್ಗ ತಾಲೂಕಿನ 32 ಪಿಡಿಒಗಳ ಅಮಾನತು
ರಾಜ್ಯ

ನರೇಗಾ ಯೋಜನೆಯಲ್ಲಿ 150 ಕೋಟಿ ರೂ. ಅಕ್ರಮ‌ ಪ್ರಕರಣ​: ದೇವದುರ್ಗ ತಾಲೂಕಿನ 32 ಪಿಡಿಒಗಳ ಅಮಾನತು

2020ರಿಂದ 2023ರ ಅವಧಿಯಲ್ಲಿನ ನರೇಗಾ ಯೋಜನೆಯಲ್ಲಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರು ಜಿಲ್ಲಾಪಂಚಾಯ್ತಿ ಸಿಇಒ ಪಿ. ರಾಹುಲ್ ತುಕಾರಾಂ ಅವರು ದೇವದುರ್ಗ ತಾಲೂಕಿನ 32 ಪಿಡಿಒಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ರಾಯಚೂರಿನಲ್ಲಿ ಕಲುಷಿತ ನೀರು ಸೇವನೆಯಿಂದ ಬಾಲಕ ಸಾವು: ಪಿಡಿಒ ಅಮಾನತು, ಎಫ್‌ಐಆರ್ ದಾಖಲು
ರಾಜ್ಯ

ರಾಯಚೂರಿನಲ್ಲಿ ಕಲುಷಿತ ನೀರು ಸೇವನೆಯಿಂದ ಬಾಲಕ ಸಾವು: ಪಿಡಿಒ ಅಮಾನತು, ಎಫ್‌ಐಆರ್ ದಾಖಲು

ರಾಯಚೂರು ಜಿಲ್ಲೆಯ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಬಾಲಕ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಶನಿವಾರ ಅಮಾನತುಗೊಳಿಸಿದೆ.