'ಸಿದ್ರಾಮುಲ್ಲಾಖಾನ್' ಎಂದು ವಾಟ್ಸ್ ಆಪ್ ಸ್ಟೇಟಸ್ ಹಾಕಿದ್ದ ಪ್ರವೀಣಕುಮಾರ್ ವಿರುದ್ಧ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಎಫ್ಐಆರ್ ದಾಖಲಿಸಲಾಗಿದೆ.