ದೇಶಜಮ್ಮು-ಕಾಶ್ಮೀರದಲ್ಲಿ INDI ಮೈತ್ರಿಕೂಟಕ್ಕೆ ಆಘಾತ: PDP ಪ್ರತ್ಯೇಕ ಸ್ಪರ್ಧೆ, ಅಡಕತ್ತರಿಯಲ್ಲಿ National Conference!
ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಇತ್ತ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ NDA ಮೈತ್ರಿಕೂಟದ ವಿರುದ್ಧ ಮಹಾಕಾಳಗಕ್ಕೆ ಸಿದ್ಧವಾಗಿರುವ INDIA ಮೈತ್ರಿಕೂಟಕ್ಕೆ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ದೊಡ್ಡ ಆಘಾತ ಎದುರಾಗಿದೆ.