PDP

ಕಾಶ್ಮೀರ ಸಮಸ್ಯೆ ಬಗೆಹರಿಯದಿದ್ದರೆ ಮೈತ್ರಿ ಕಡಿದುಕೊಳ್ಳಲು ಸಿದ್ಧ: ಅಮಿತ್ ಶಾ
ಜಮ್ಮು ಮತ್ತು ಕಾಶ್ಮೀರದ ಸಮಸ್ಯೆ ಬಗೆಹರಿಯದಿದ್ದರೆ ಸರ್ಕಾರದಿಂದ ಕೆಳಗಿಳಿಯಲು ಬಿಜೆಪಿ ಸಿದ್ಧ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ...

ಬಿಜೆಪಿ ಶಾಸಕ ಕವಿಂದರ್ ಗುಪ್ತ ಜಮ್ಮು ಕಾಶ್ಮೀರ ವಿಧಾನ ಸಭಾಧ್ಯಕ್ಷರಾಗಿ ಆಯ್ಕೆ
ಭಾರತೀಯ ಜನತಾ ಪಕ್ಷದ ಶಾಸಕ ಕವಿಂದರ್ ಗುಪ್ತ ಬುಧವಾರ ಜಮ್ಮು ಕಾಶ್ಮೀರ ರಾಜ್ಯದ ವಿಧಾನ ಸಭಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಸುಬ್ರಹ್ಮಣ್ಯನ್ ಸ್ವಾಮಿ ಹೇಳಿಕೆ ಸಮುದಾಯಗಳ ನಡುವೆ ಘರ್ಷಣೆ ಸೃಷ್ಟಿಸುತ್ತದೆ: ಪಿಡಿಪಿ
ಸುಬ್ರಹ್ಮಣನ್ ಸ್ವಾಮಿ ಅವರ ವಿವಾದಾತ್ಮಕ ಹೇಳಿಕೆ ಎರಡು ಸಮುದಾಯಗಳ ನಡುವೆ ಘರ್ಷಣೆಯನ್ನುಂಟು ಮಾಡುತ್ತದೆ ಎಂದು ಪಿಡಿಪಿ ಮಂಗಳವಾರ ಹೇಳಿದೆ...

ಹಗುರ ಭಾವನೆ ಬೇಡ: ಪಿಡಿಪಿಗೆ ಬಿಜೆಪಿ ಖಡಕ್ ಎಚ್ಚರಿಕೆ
ಜಮ್ಮು ಮತ್ತು ಕಾಶ್ಮೀರ ಸರ್ಕಾರದಿಂದ ತೀವ್ರ ಮುಜುಗಕ್ಕೊಳಗಾಗಿರುವ ಬಿಜೆಪಿ ತನ್ನ ಮಿತ್ರಪಕ್ಷ ಪಿಡಿಪಿಗೆ ಸ್ಪಷ್ಟ ಎಚ್ಚರಿಕೆ ಸಂದೇಶ ರವಾನಿಸಿದೆ...

ಪಿಡಿಪಿ ಜತೆ ಡೀಲ್ ಮಾಡಿಲ್ಲ, ಕಾನೂನು ರೀತಿ ಬಿಡುಗಡೆಯಾಗಿದ್ದೇನೆ: ಆಲಂ
ಆಡಳಿತರೂಢ ಪಿಡಿಪಿಯೊಂದಿಗೆ ನಾನು ಯಾವುದೇ ಡೀಲ್ ಮಾಡಿಕೊಂಡಿಲ್ಲ, ಕಾನೂನು ಪ್ರಕಾರವೇ ಜೈಲಿನಿಂದ ಬಿಡುಗಡೆಯಾಗಿದ್ದೇನೆ...

ಆಲಂ ವಿವಾದದ ಅಲೆ ಪ್ರತ್ಯೇಕತಾವಾದಿ ನಾಯಕನ ಬಿಡುಗಡೆ ಗದ್ದಲ
ದಿನಕಳೆದಂತೆ ಪಿಡಿಪಿ ಜತೆಗಿನ ಮೈತ್ರಿ ಬಿಜೆಪಿಗೆ ಬಿಸಿ ತುಪ್ಪವಾಗುತ್ತಿದ್ದು, ಒಂದೆಡೆ ಪಿಡಿಪಿಯ ಕಿತಾಪತಿ, ಮತ್ತೊಂದೆಡೆ ಪ್ರತಿಪಕ್ಷಗಳ ಕಿರಿಕಿರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ತೀವ್ರ ಒತ್ತಡಕ್ಕೆ ಸಿಲುಕಿಸಿದೆ...

ಒತ್ತಡಕ್ಕೆ ಮಣಿಯದೆ ನ್ಯಾಯಾಲಯದ ಆದೇಶ ಪಾಲಿಸುತ್ತೇವೆ: ಪಿಡಿಪಿ
ಪ್ರತ್ಯೇಕವಾದಿ ಮಾಶರತ್ ಆಲಂ ಬಿಡುಗಡೆಯಿಂದ ಎದ್ದಿರುವ ವಿವಾದದ ಬಗ್ಗೆ ಯಾವುದೇ ಒತ್ತಡಕ್ಕೆ ಒಳಗಾಗದ ಪಿಡಿಪಿ ಪಕ್ಷ...

ರಾಷ್ಟ್ರೀಯ ಐಕ್ಯತೆ ಜೊತೆ ಆಟವಾಡಲು ಯಾರಿಗೂ ಅವಕಾಶ ನೀಡುವುದಿಲ್ಲ
ಪ್ರತ್ಯೇಕವಾದಿ ಸಂಘಟನೆ ಜಮ್ಮು ಕಾಶ್ಮೀರದ ಹುರಿಯತ್ ಸಂಘಟನೆಯ ತೀವ್ರವಾದಿ ಮುಖಂಡ ಮಾಶರತ್ ಆಲಂ ಅವರ ಬಿಡುಗಡೆಯಿಂದ ತೀವ್ರ ಮುಜುಗರಕ್ಕೀಡಾಗಿರುವ ಕೇಂದ್ರ ಸರ್ಕಾರ...

ಅಫ್ಜಲ್ ಗುರು ಅವಶೇಷ ಕೇಳುವ ಹಕ್ಕು ಪಿಡಿಪಿಗಿಲ್ಲ: ಜಾವೆದ್ ಅಖ್ತರ್
ಕಣಿವೆ ರಾಜ್ಯದ ಬಿಜೆಪಿಯ ಮೈತ್ರಿ ಪಕ್ಷ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷ ಶಾಸಕರಿಗೆ ಸಂಸತ್ ದಾಳಿ ಪ್ರಕರಣದ ರೂವಾರಿ ಉಗ್ರ ಅಫ್ಜಲ್ ಗುರುವಿನ ಅವಶೇಷ ಕೇಳುವ ಹಕ್ಕಿಲ್ಲ...

