PDP

ಮೈತ್ರಿ ಸರ್ಕಾರದ ವೇಳೆ ಉಗ್ರ ವಿರೋಧಿಯಾಗಿದ್ದ ಪಿಡಿಪಿ, ಈಗ ಬಿಜೆಪಿಗೆ ಉಗ್ರರ ಸ್ನೇಹಿಯಾಯಿತೇ: ಫಾರೂಕ್ ಅಬ್ದುಲ್ಲಾ
ಮೈತ್ರಿ ಸರ್ಕಾರ ರಚನೆ ವೇಳೆ ಉಗ್ರರ ವಿರೋಧಿಯಾಗಿದ್ದ ಪಿಡಿಪಿ ಪಕ್ಷ ಈಗ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದೊಂದಿಗೆ ಕೈ ಜೋಡಿಸಿದಾಕ್ಷಣ ಬಿಜೆಪಿ ಉಗ್ರರ ಸ್ನೇಹಿಯಾಯಿತೇ ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ಜಮ್ಮು-ಕಾಶ್ಮೀರ ಸ್ಥಳೀಯ ಸಂಸ್ಥೆ ಚುನಾವಣೆ ಜನವರಿಗೆ ಮುಂದೂಡಿಕೆ ಸಾಧ್ಯತೆ
ಜಮ್ಮು-ಕಾಶ್ಮೀರ ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಜನವರಿಗೆ ಮುಂದೂಡಿಕೆ ಮಾಡುವ ಸಾಧ್ಯತೆ ಇದೆ.

ಜಮ್ಮು-ಕಾಶ್ಮೀರ ಸ್ಥಳೀಯ ಸಂಸ್ಥೆ ಚುನಾವಣೆ: ಎನ್ ಸಿ, ಪಿಡಿಪಿ ಹೇಳಿಕೆಗೆ ಧ್ವನಿಗೂಡಿಸಿದ ಕಾಂಗ್ರೆಸ್
ಜಮ್ಮು-ಕಾಶ್ಮೀರದ ಸ್ಥಳೀಯ ಸಂಸ್ಥೆ ಚುನಾವಣೆಗೆ ವಾತಾವರಣ ಸೂಕ್ತವಾಗಿಲ್ಲ ಎಂಬ ಪಿಡಿಪಿ ಹೇಳಿಕೆಗೆ ಕಾಂಗ್ರೆಸ್ ಪಕ್ಷ ಧ್ವನಿಗೂಡಿಸಿದೆ.

ಪಿಡಿಪಿಯಿಂದಲೂ ಜಮ್ಮು-ಕಾಶ್ಮೀರ ಸ್ಥಳೀಯ ಸಂಸ್ಥೆ ಚುನಾವಣೆ ಬಹಿಷ್ಕಾರ!
ಮುಂದಿನ ತಿಂಗಳು ಜಮ್ಮು-ಕಾಶ್ಮೀರದಲ್ಲಿ ನಡೆಯಲಿರುವ ಪಂಚಾಯತ್, ಹಾಗೂ ನಗರ ಸ್ಥಳೀಯ ಸಂಸ್ಥೆಯನ್ನು ಚುನಾವಣೆಯನ್ನು ಪಿಡಿಪಿ ಪಕ್ಷವೂ ಬಹಿಷ್ಕರಿಸಿದೆ.

ಪ್ರತ್ಯೇಕ ಸಂವಿಧಾನ ಸರಿಯಲ್ಲ ಹೇಳಿಕೆ: ದೋವಲ್ ವಿರುದ್ಧ ಪಿಡಿಪಿ ತೀವ್ರ ಕಿಡಿ
ಜಮ್ಮು ಮತ್ತು ಕಾಶ್ಮೀರ ಪ್ರತ್ಯೇಕ ಸಂವಿಧಾನ ಹೊಂದಿರುವುದು ಸರಿಯಲ್ಲ ಎಂದಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ವಿರುದ್ಧ ಪಿಡಿಪಿ ಬುಧವಾರ ತೀವ್ರವಾಗಿ ಕಿಡಿಕಾರಿದೆ...

ಪಿಡಿಪಿ ಕಾಶ್ಮೀರ ಹಿತಾಸಕ್ತಿ ಕಡೆಗಣಿಸಿದ್ದಕ್ಕೆ ಬಿಜೆಪಿ ಸರ್ಕಾರದಿಂದ ಹೊರ ಬಂತು: ಅಮಿತ್ ಶಾ
ಪಿಡಿಪಿ ಜಮ್ಮು ಮತ್ತು ಕಾಶ್ಮೀರದ ಹಿತಾಸಕ್ತಿ ಕಡೆಗಣಿಸಿತ್ತು. ಹೀಗಾಗಿಯೇ ಬಿಜೆಪಿ ಸರ್ಕಾರ ಸಮ್ಮಿಶ್ರ ಸರ್ಕಾರದಿಂದ ಬಂತು...

ರಾಜಕೀಯ ಬಿಕ್ಕಟ್ಟು ಸೇನಾ ಪಡೆಗಳ ಕಾರ್ಯಾಚರಣೆ ಮೇಲೆ ಪರಿಣಾಮ ಬೀರಲ್ಲ; ಭದ್ರತಾಧಿಕಾರಿಗಳು
ಜಮ್ಮು ಮತ್ತು ಕಾಶ್ಮೀರದಲ್ಲಿ ಪಿಡಿಪಿ-ಬಿಜೆಪಿ ನಡುವಿನ ಮೈತ್ರಿ ಮುರಿದು ಬಿದ್ದಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ರಾಜ್ಯಪಾಲರ ಆಡಳಿತವನ್ನು ಹೇರಲಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ಎದುರಾಗಿರುವ ರಾಜಕೀಯ ಬಿಕ್ಕಟ್ಟುಗಳು ರಾಜ್ಯದಲ್ಲಿ ಸೇನಾ ಪಡೆಗಳು ನಡೆಸುತ್ತಿರುವ...

ಉಗ್ರರಿಗೆ ಕರುಣೆ ತೋರಿಸುವುದಿಲ್ಲ: ಕಾಶ್ಮೀರಕ್ಕೆ ಬಿಜೆಯ ಹೊಸ ನೀತಿ!
ಜಮ್ಮ ಮತ್ತು ಕಾಶ್ಮೀರದಲ್ಲಿ ಪಿಡಿಪಿ ಜತೆ ಮೈತ್ರಿ ಮಾಡಿಕೊಂಡಿದ್ದ ಬಿಜೆಪಿ ಮೈತ್ರಿಗೆ ವಿದಾಯ ಹೇಳಿದ್ದು ಇದರ ಬೆನ್ನಲ್ಲೇ ಇದೀಗ ಕಾಶ್ಮೀರದಲ್ಲಿ ಹೆಚ್ಚುತ್ತಿರುವ...

ಜಮ್ಮು-ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ: ಗೃಹ ಸಚಿವರಿಂದ ಉನ್ನತ ಮಟ್ಟದ ಸಭೆ
ಪ್ರತಿಪಕ್ಷಗಳಿಂದ ಅಪವಿತ್ರ ಮೈತ್ರಿ ಎಂದೇ ಕರೆಯಲ್ಪಡುತ್ತಿದ್ದ ಹಾಗೂ ಕಣಿವೆ ರಾಜ್ಯದಲ್ಲಿ ನಡೆಯುತ್ತಿದ್ದ ವ್ಯಾಪಕ/ಹಿಂಸೆ/ಭಯೋತ್ಪಾದಕ ಚಟುವಟಿಕೆಗಳಿಂದ ತೀವ್ರ ಟೀಕೆಗೆ ಟೀಕೆಗೆ ಗುರಿಯಾಗಿದ್ದ ಜಮ್ಮು-ಕಾಶ್ಮೀರದ ಪಿಡಿಪಿ-ಬಿಜೆಪಿ ಮೈತ್ರಿ ಸರ್ಕಾರ ಪತನಗೊಂಡಿದ್ದು...

