ದೇಶLPG ಒತ್ತಡ ನಿವಾರಣೆಗೆ ತುರ್ತು ಕ್ರಮ: ಸೀಮೆಎಣ್ಣೆ ನಿಯಮ ಸಡಿಲಿಸಿದ ಕೇಂದ್ರ ಸರ್ಕಾರ; PDS-ಪೆಟ್ರೋಲ್ ಪಂಪ್ ಮೂಲಕ ಮಾರಾಟಕ್ಕೆ ಅವಕಾಶ..!
ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಮಾರ್ಚ್ 29 ರಂದು ಅಡುಗೆ ಅನಿಲ LPG ಮೇಲಿನ ಒತ್ತಡವನ್ನು ಕಡಿಮೆ ಮಾಡಲು 60 ದಿನಗಳವರೆಗೆ ಮಾರಾಟಕ್ಕೆ ಅವಕಾಶ ನೀಡುವ ಅಧಿಸೂಚನೆಯನ್ನು ಪ್ರಕಟಿಸಿದೆ.