pds rice

ಪಡಿತರ ಅಕ್ಕಿ ಅಕ್ರಮ ಸಾಗಾಟ: ಬಳ್ಳಾರಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ, 2 ತಿಂಗಳಲ್ಲಿ 50ಕ್ಕೂ ಹೆಚ್ಚು ಮಂದಿ ಬಂಧನ
ಮುಕ್ತ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಇರುವುದರಿಂದ, ಆರೋಪಿಗಳು ಈ ಅಕ್ಕಿಯನ್ನು ನೆರೆಯ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ಸಾಗಿಸುತ್ತಿದ್ದರು.

ಪಡಿತರ ಅಕ್ಕಿ ಇಳಿಕೆ: ಕಾಂಗ್ರೆಸ್ ನಿಂದ ಪೋಸ್ಟ್ ಕಾರ್ಡ್ ಅಭಿಯಾನ
ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಆಹಾರ ಧಾನ್ಯಗಳ ಪ್ರಮಾಣವನ್ನು 5 ಕೆಜಿಯಿಂದ 2 ಕೆಜಿಗೆ ಕಡಿತಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಪೋಸ್ಟ್ ಕಾರ್ಡ್ ಅಭಿಯಾನ ಪ್ರಾರಂಭಿಸಲು ಕಾಂಗ್ರೆಸ್ ಯೋಜಿಸಿದೆ.

