peace deal

'ಇಸ್ರೇಲ್ ಹೊರತುಪಡಿಸಿ ಇಡೀ ಜಗತ್ತೇ ಅಮೆರಿಕ-ಇರಾನ್ ಶಾಂತಿ ಒಪ್ಪಂದವನ್ನು ಸ್ವಾಗತಿಸಿದೆ'
ಅವರು ಇನ್ನೂ ಯುದ್ಧವನ್ನು ಮುಂದುವರಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಇಸ್ರೇಲ್ ವಿಶ್ವಾದ್ಯಂತ ಮತ್ತು ಮಧ್ಯಪ್ರಾಚ್ಯದಲ್ಲಿ ಶಾಂತಿಯನ್ನು ಬಯಸದ ಏಕೈಕ ದೇಶವಾಗಿದೆ.

ಶಾಂತಿ ಒಪ್ಪಂದದ ಭಾಗವಾಗಿ ಅಮೆರಿಕದಿಂದ ಇರಾನಿನ 12 ಬಿಲಿಯನ್ ಡಾಲರ್ ಸಂಪತ್ತು ಬಿಡುಗಡೆ ಸಾಧ್ಯತೆ
ವಿಶ್ವ ನಾಯಕರು ವಾಷಿಂಗ್ಟನ್ ಮತ್ತು ಟೆಹ್ರಾನ್ ನಡುವಿನ ಶಾಂತಿ ಒಪ್ಪಂದವನ್ನು ಸ್ವಾಗತಿಸುತ್ತಿದ್ದರೂ ಸಹ, 12 ಶತಕೋಟಿ ಡಾಲರ್ ಮೌಲ್ಯದ ಸ್ಥಗಿತಗೊಂಡ ಇರಾನಿನ ಆಸ್ತಿಗಳು ಎರಡೂ ದೇಶಗಳ ನಡುವಿನ ಘರ್ಷಣೆಯ ಕೇಂದ್ರ ಬಿಂದುವಾಗಿದೆ.

ಇರಾನ್ ಯುದ್ಧ ಅಂತ್ಯ; ಭಾನುವಾರ ಶಾಂತಿ ಒಪ್ಪಂದಕ್ಕೆ ಸಹಿ, Hormuz ಎಲ್ಲರಿಗೂ ಮುಕ್ತ: ಟ್ರಂಪ್ ಘೋಷಣೆ
ಈ ಒಪ್ಪಂದದ ನಂತರ ಜಾಗತಿಕ ವ್ಯಾಪಾರಕ್ಕೆ ಅತ್ಯಂತ ಮಹತ್ವದ ಹೋರ್ಮುಜ್ ಜಲಸಂಧಿ (Strait of Hormuz) ಎಲ್ಲರಿಗೂ ಮುಕ್ತವಾಗಲಿದೆ ಎಂದು ಅವರು ಹೇಳಿದ್ದಾರೆ.

ಯುದ್ಧಕ್ಕಿಂತ ಶಾಂತಿ ಮುಖ್ಯ: ಕುತೂಹಲ ಮೂಡಿಸಿದ ಪುಟಿನ್ ಹೇಳಿಕೆ; ಶೀಘ್ರದಲ್ಲೇ ರಷ್ಯಾ-ಉಕ್ರೇನ್ ಯುದ್ಧ ಅಂತ್ಯ?
ಉಕ್ರೇನ್‌ನಲ್ಲಿನ ಸಂಘರ್ಷವು ಈಗ ಅಂತ್ಯದ ಹಂತಕ್ಕೆ (winding down) ತಲುಪುತ್ತಿದೆ. ನಾವು ಎಂದಿಗೂ ಮಾತುಕತೆಯಿಂದ ಹಿಂದೆ ಸರಿದಿಲ್ಲ. ಶಾಂತಿಯ ಹಾದಿ ತೆರೆದಿದೆ, ಆದರೆ ಅದು ನಮ್ಮ ಹಿತಾಸಕ್ತಿಗಳನ್ನು ಮತ್ತು ವಾಸ್ತವಿಕ ಪರಿಸ್ಥಿತಿಯನ್ನು ಆಧರಿಸಿರಬೇಕು.

'ಇರಾನ್ ಡೀಲ್ ತಿರಸ್ಕರಿಸಿದರೆ ಬಾಂಬ್ ದಾಳಿ ಆರಂಭ, ಇದು ಅತ್ಯಂತ ಭೀಕರವಾಗಿರುತ್ತದೆ': ಟ್ರಂಪ್ ಎಚ್ಚರಿಕೆ
ಟೆಹ್ರಾನ್ ತನ್ನ ಷರತ್ತುಗಳನ್ನು ಒಪ್ಪಿಕೊಂಡರೆ 'ಎಪಿಕ್ ಫ್ಯೂರಿ'ಯನ್ನು ಕೊನೆಗೊಳಿಸುವುದಾಗಿ ಮತ್ತು ಹಾರ್ಮುಜ್ ಜಲಸಂಧಿ ಮೇಲಿನ ದಿಗ್ಬಂಧನವನ್ನು ತೆಗೆದುಹಾಕುವುದಾಗಿ ಟ್ರಂಪ್ ಭರವಸೆ ನೀಡಿದ್ದಾರೆ.

ಇರಾನ್ ಶಾಂತಿ ಒಪ್ಪಂದಕ್ಕೆ ಸಹಿ ಹಾಕುವವರೆಗೂ ದಿಗ್ಬಂಧನ ತೆರವುಗೊಳಿಸಲ್ಲ: ಡೊನಾಲ್ಡ್ ಟ್ರಂಪ್
ಮತ್ತೊಂದೆಡೆ ಟ್ರಂಪ್ ಎಚ್ಚರಿಕೆಗೆ ತಿರುಗೇಟು ನೀಡಿರುವ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯನ್, ಇರಾನ್‌ನಲ್ಲಿ ಅಮೆರಿಕ ಸರ್ಕಾರದ ಬಗ್ಗೆ ಅಪನಂಬಿಕೆ ಇದೆ ಮತ್ತು ಇರಾನಿಯನ್ನರು ಬಲವಂತಕ್ಕೆ ಮಣಿಯುವುದಿಲ್ಲ ಎಂದು ಹೇಳಿದ್ದಾರೆ.

