ವಿದೇಶಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗೆ ಭಾರತ ಎಲ್ಲ ರೀತಿಯ ಬೆಂಬಲ ನೀಡಲು ಸಿದ್ಧ: ಯುಎಇಯಲ್ಲಿ ಮೋದಿ
ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆಯೇ ಗಲ್ಫ್ ರಾಷ್ಟ್ರಕ್ಕೆ ಭೇಟಿ ನೀಡಿರುವ ಪ್ರಧಾನಿ ಮೋದಿ ಅವರು, ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.