ದೇಶಕಾಶ್ಮೀರದಲ್ಲಿ ಶಾಂತಿ ಜಾಥಾಗಾಗಿ ಸೂಫಿಗಳ ಪ್ರಸ್ತಾವನೆ: ನೇತೃತ್ವ ವಹಿಸುವಂತೆ ಕೇಂದ್ರ ಗೃಹ ಸಚಿವರಿಗೆ ಮನವಿ
ಕಾಶ್ಮೀರದಲ್ಲಿ ಅಶಾಂತಿ ಉಂಟಾಗಿರುವ ಬಗ್ಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿರುವ ಸೂಫಿಗಳ ನಿಯೋಗ, ಕಾಶ್ಮೀರದಲ್ಲಿ ಶಾಂತಿಗಾಗಿ ಜಾಥಾ ನಡೆಸುವ ಪ್ರಸ್ತಾವನೆ ಮುಂದಿಟ್ಟಿದ್ದಾರೆ.