peace talks

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!
ಶನಿವಾರ ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಅಮೆರಿಕ ಮತ್ತು ಇರಾನ್ ಶಾಂತಿ ಮಾತುಕತೆ ನಡೆಸುತ್ತಿದ್ದು, ಯಾವುದೇ ಒಪ್ಪಂದಕ್ಕೆ ಬಾರದ ಹಿನ್ನೆಲೆಯಲ್ಲಿ ಇಂದು ಮಾತುಕತೆ ಮುಂದುವರಿಯಲಿದೆ.

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ
ಟ್ರಂಪ್ ಅವರು ತಮ್ಮ ‘ಟ್ರೂತ್ ಸೋಶಿಯಲ್’ ಖಾತೆಯಲ್ಲಿ ಇರಾನ್ “ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ” ಎಂದು ಹೇಳುವ ಸಂದೇಶವನ್ನು ಪ್ರಕಟಿಸಿದ್ದಾರೆ.

T20 World Cup 2026: ಭಿನ್ನಾಭಿಪ್ರಾಯಕ್ಕೆ ಬ್ರೇಕ್; ಬಿಸಿಸಿಐ-ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ 'ಶಾಂತಿ' ಮಾತುಕತೆ ಆರಂಭವಾಗುತ್ತಾ?
ಪಂದ್ಯಾವಳಿಯಲ್ಲಿ ಭಾಗವಹಿಸದಿರುವ ಬಿಸಿಬಿ ನಿಲುವಿಗೆ ದಂಡ ವಿಧಿಸದಿರಲು ಐಸಿಸಿ ನಿರ್ಧರಿಸಿತು ಮತ್ತು 2028-2031ರ ಚಕ್ರದಲ್ಲಿ ಬಾಂಗ್ಲಾದೇಶಕ್ಕೆ ಒಂದು ಐಸಿಸಿ ಈವೆಂಟ್ ಅನ್ನು ಸಹ ಮಂಜೂರು ಮಾಡಿತು.

ಪಾಕ್‌ನಲ್ಲಿ ಭಯೋತ್ಪಾದನೆ ಹರಡಲು ಭಾರತ ಅಫ್ಗಾನಿಸ್ತಾನವನ್ನು ಬಳಸಿಕೊಳ್ಳುತ್ತಿದೆ: ಖವಾಜಾ ಆಸಿಫ್
ಕಾಬೂಲ್ ಈ ಹಿಂದೆ ಇಸ್ಲಾಮಾಬಾದ್‌ನ ಇದೇ ರೀತಿಯ ಆರೋಪಗಳನ್ನು ಆಧಾರರಹಿತವೆಂದು ತಳ್ಳಿಹಾಕಿತ್ತು. ಆದಾಗ್ಯೂ, ಪಾಕಿಸ್ತಾನಿ ಸಚಿವರು ಅಫ್ಗಾನಿಸ್ತಾನದ ಸಂಧಾನಕಾರರನ್ನು ಶ್ಲಾಘಿಸಿದರು.

Pak threatens: ಒಂದು ವೇಳೆ ಅದು ವಿಫಲವಾದರೆ... ಅಪ್ಘಾನಿಸ್ತಾನದೊಂದಿಗೆ 'ಓಪನ್ ವಾರ್'; ಪಾಕಿಸ್ತಾನ ಬೆದರಿಕೆ!
ವಾರಗಟ್ಟಲೇ ನಡೆದ ಮಾರಣಾಂತಿಕ ಘರ್ಷಣೆ ಮತ್ತು ಕದನ ವಿರಾಮ ಉಲ್ಲಂಘನೆ ನಂತರ ಅಫ್ಘಾನ್-ಪಾಕ್ ಗಡಿಯಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ವಿವಾದ ಪರಿಹರಿಸಲು ಸಭೆ ನಡೆಯುತ್ತಿರುವಂತೆಯೇ ಪಾಕಿಸ್ತಾನಯಿಂದ ಈ ರೀತಿಯ ಹೇಳಿಕೆ ಹೊರಬಿದ್ದಿದೆ.

ರಷ್ಯಾ-ಉಕ್ರೇನ್ ಶಾಂತಿ ಮಾತುಕತೆಗೆ ಭಾರತ, ಚೀನಾ, ಬ್ರೆಜಿಲ್ ಮಧ್ಯಸ್ಥಿಕೆ ವಹಿಸಲಿ: ಪುಟಿನ್
ರಷ್ಯಾ ಮಾತುಕತೆಗೆ ಸಿದ್ಧವಾಗಿದೆ. ಆದರೆ 2022 ರಲ್ಲಿ ಇಸ್ತಾನ್‌ಬುಲ್‌ನಲ್ಲಿ ಸ್ಥಗಿತಗೊಂಡ ಶಾಂತಿ ಒಪ್ಪಂದವನ್ನು ಆಧರಿಸಿ ಮತ್ತೆ ಮಾತುಕತೆ ನಡೆಸಬೇಕು. ಅದರ ನಿಯಮಗಳನ್ನು ಎಂದಿಗೂ ಸಾರ್ವಜನಿಕಗೊಳಿಸಲಾಗಿಲ್ಲ ಎಂದಿದ್ದಾರೆ.

ರಷ್ಯಾ- ಉಕ್ರೇನ್ ಕದನ ವಿರಾಮಕ್ಕೆ, ಶಾಂತಿ ಮಾತುಕತೆಗೆ ಚೀನಾ ಕರೆ, ಅಣ್ವಸ್ತ್ರ ಬಳಕೆ ವಿರುದ್ಧ ಎಚ್ಚರಿಕೆ
ರಷ್ಯಾ- ಉಕ್ರೇನ್ ಕದನ ವಿರಾಮಕ್ಕೆ, ಶಾಂತಿ ಮಾತುಕತೆಗೆ ಚೀನಾ ಕರೆ ನೀಡಿದೆ.

ಶಾಂತಿ ಮಾತುಕತೆಗೆ ಯುಎಲ್ಎಫ್ಎ-ಐ ನ್ನು ಆಹ್ವಾನಿಸಿದ ಅಸ್ಸಾಂ ಸಿಎಂ
ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮ ಆ.15 ರಂದು ಯುಎಲ್ಎಫ್ಎ-ಐ ನ ಮುಖ್ಯಸ್ಥ ಪರೇಶ್ ಬರುವಾ ಅವರನ್ನು ಮಾತುಕತೆಗೆ ಆಹ್ವಾನಿಸಿದ್ದಾರೆ.

ಪಾಕಿಸ್ತಾನದ ಮನಸ್ಥಿತಿ ಬದಲಾಗಿದೆ, ಮಾತುಕತೆಗಾಗಿ ಪ್ರಧಾನಿ ಮೋದಿ ಭೇಟಿಗೆ ಸಿದ್ಧ: ಇಮ್ರಾನ್ ಖಾನ್
ಭಾರತದೊಂದಿಗೆ ಶಾಂತಿ ಮಾತುಕತೆ ನಡೆಸಲು ಯತ್ನಿಸುತ್ತಿರುವ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್, ಪಾಕಿಸ್ತಾನದ ಮನಸ್ಥಿತಿ...

