ಭಾರತ ಶಾಂತಿಗೆ ಬದ್ಧವಾಗಿದೆ ಆದರೆ ಅನೀವಾರ್ಯ ಸಂದರ್ಭ ಎದುರಾದರೆ ಎಲ್ಲಾ ಶಕ್ತಿ ಬಳಸಿ ರಾಷ್ಟ್ರವನ್ನು ರಕ್ಷಿಸಲಾಗುವುದು ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ.