ದೇಶರಾಜಸ್ಥಾನ: ಹಿಂಸಾಚಾರ, ಶಾಂತಿ ಕಾಪಾಡುವಂತೆ ಬೆಂಬಲಿಗರಲ್ಲಿ ಸಚಿನ್ ಪೈಲಟ್ ಮನವಿ
ಅಶೋಕ್ ಗ್ಲೆಹೊಟ್ ರಾಜಸ್ಥಾನದ ಮುಂದಿನ ಮುಖ್ಯಮಂತ್ರಿ ಎಂಬ ವರದಿಗಳಿಂದ ಕೌರಲಿಯಲ್ಲಿ ಹಿಂಸಾಚಾರ ಸಂಭವಿಸಿರುವಂತೆ ಬೆಂಬಲಿಗರು ಶಾಂತಿ ಕಾಪಾಡುವಂತೆ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಚಿನ್ ಪೈಲಟ್ ಮನವಿ ಮಾಡಿಕೊಂಡಿದ್ದಾರೆ.