peace

Kanwar Yatra ಆದೇಶಕ್ಕೆ UP ಸರ್ಕಾರ ಸಮರ್ಥನೆ: ಶಾಂತ ಪರಿಸ್ಥಿತಿ ಕಾಪಾಡಲು ಈ ಕ್ರಮ- ಸುಪ್ರೀಂ ಗೆ ಮಾಹಿತಿ
ದೇಶ

Kanwar Yatra ಆದೇಶಕ್ಕೆ UP ಸರ್ಕಾರ ಸಮರ್ಥನೆ: ಶಾಂತ ಪರಿಸ್ಥಿತಿ ಕಾಪಾಡಲು ಈ ಕ್ರಮ- ಸುಪ್ರೀಂ ಗೆ ಮಾಹಿತಿ

ತನ್ನ ಆದೇಶವನ್ನು ಸಮರ್ಥಿಸಿಕೊಂಡಿರುವ ಸರ್ಕಾರ, ಸುಪ್ರೀಂ ಕೋರ್ಟ್ ಗೆ ವಿಸ್ತೃತ ವಿವರಣೆ ನೀಡಿದ್ದು, ಶಾಂತಿ ಖಾತ್ರಿಪಡಿಸಿಕೊಳ್ಳುವುದು ಹಾಗೂ ಸುಗಮ ಯಾತ್ರೆಯನ್ನು ನಡೆಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದೆ.

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ: ಶಾಂತಿ-ಸುವ್ಯವಸ್ಥೆ ಕಾಪಾಡಲು ಕ್ರಮ, ಬಿಜೆಪಿಯವರು ಪ್ರಚೋದನಕಾರಿ ಹೇಳಿಕೆ ನೀಡಬಾರದು-ಸಿಎಂ ಸಿದ್ದರಾಮಯ್ಯ
ರಾಜ್ಯ

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ: ಶಾಂತಿ-ಸುವ್ಯವಸ್ಥೆ ಕಾಪಾಡಲು ಕ್ರಮ, ಬಿಜೆಪಿಯವರು ಪ್ರಚೋದನಕಾರಿ ಹೇಳಿಕೆ ನೀಡಬಾರದು-ಸಿಎಂ ಸಿದ್ದರಾಮಯ್ಯ

ನಾಳೆ ಅಯೋಧ್ಯೆಯಲ್ಲಿ ಐತಿಹಾಸಿಕ ಭವ್ಯವಾದ ರಾಮ ಮಂದಿರ ಉದ್ಘಾಟನೆಗೊಳ್ಳಲಿದೆ. ಈ ಸಂದರ್ಭದಲ್ಲಿ ಸಮಾಜದಲ್ಲಿ ಕೋಮು ಸೌಹರ್ದತೆ, ಶಾಂತಿ ಕಾಪಾಡುವಂತೆ ದೇಶಾದ್ಯಂತ ಗೃಹ ಇಲಾಖೆ ಕ್ರಮ ಕೈಗೊಂಡಿದ್ದು ಪರಿಸ್ಥಿತಿ ಸೂಕ್ಷ್ಮವಾಗಿರುವುದರಿಂದ ಎಚ್ಚರಿಕೆ ವಹಿಸಲಾಗಿದೆ.

ಪ್ರಜಾಪ್ರಭುತ್ವದಲ್ಲಿ ಹಿಂಸೆ, ದ್ವೇಷಕ್ಕೆ ಆಸ್ಪದವಿಲ್ಲ: ಮಣಿಪುರದಲ್ಲಿ ಶಾಂತಿ ಸ್ಥಾಪನೆಗೆ ಸಹಕರಿಸಲು ಜನತೆಗೆ RSS ಕರೆ
ದೇಶ

ಪ್ರಜಾಪ್ರಭುತ್ವದಲ್ಲಿ ಹಿಂಸೆ, ದ್ವೇಷಕ್ಕೆ ಆಸ್ಪದವಿಲ್ಲ: ಮಣಿಪುರದಲ್ಲಿ ಶಾಂತಿ ಸ್ಥಾಪನೆಗೆ ಸಹಕರಿಸಲು ಜನತೆಗೆ RSS ಕರೆ

ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಖಂಡಿಸಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ, ರಾಜ್ಯದಲಿ ಶಾಂತಿಯ ಮರುಸ್ಥಾಪನೆಗಾಗಿ ಸಹಕರಿಸುವಂತೆ ಜನತೆ, ಆಡಳಿತಕ್ಕೆ ಕರೆ ನೀಡಿದೆ.

ಜಗತ್ತಿನಲ್ಲಿ ಶಾಂತಿ ಬಯಸುವ ಏಕೈಕ ಧರ್ಮ ಎಂದರೆ ಅದು ಹಿಂದೂ ಧರ್ಮ: ಕಲ್ಲಡ್ಕ ಪ್ರಭಾಕರ್ ಭಟ್
ರಾಜ್ಯ

ಜಗತ್ತಿನಲ್ಲಿ ಶಾಂತಿ ಬಯಸುವ ಏಕೈಕ ಧರ್ಮ ಎಂದರೆ ಅದು ಹಿಂದೂ ಧರ್ಮ: ಕಲ್ಲಡ್ಕ ಪ್ರಭಾಕರ್ ಭಟ್

ಇಡೀ ಜಗತ್ತಿನಲ್ಲಿ ಶಾಂತಿ ಬಯಸುವ ಏಕೈಕ ಧರ್ಮ ಎಂದರೆ ಅದು ಹಿಂದೂ ಧರ್ಮ ಎಂದು ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಭಾನುವಾರ ಹೇಳಿದರು.

ಜಾಗತಿಕ ಸಂರಕ್ಷಣೆಗಾಗಿ 190 ದೇಶಗಳಿಂದ ಶಾಂತಿ ಒಪ್ಪಂದಕ್ಕೆ ಸಹಿ
ದೇಶ

ಜಾಗತಿಕ ಸಂರಕ್ಷಣೆಗಾಗಿ 190 ದೇಶಗಳಿಂದ ಶಾಂತಿ ಒಪ್ಪಂದಕ್ಕೆ ಸಹಿ

ಸುಮಾರು 190 ದೇಶಗಳು ಕೆನಡಾದ ಮಾಂಟ್ರಿಯಲ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಜೀವವೈವಿಧ್ಯ ಸಮ್ಮೇಳನದಲ್ಲಿ ದಶಕಗಳ ಪರಿಸರ ನಾಶವನ್ನು ಹಿಮ್ಮೆಟ್ಟಿಸಲು ಮಹತ್ವದ ಒಪ್ಪಂದವನ್ನು ಅಂಗೀಕರಿಸಿವೆ.

ಎರಡೂ ರಾಜ್ಯಗಳ ಮಧ್ಯೆ ಶಾಂತಿ ಕಾಪಾಡಲು ಮಹಾರಾಷ್ಟ್ರ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು: ಸಿಎಂ ಬೊಮ್ಮಾಯಿ
ರಾಜ್ಯ

ಎರಡೂ ರಾಜ್ಯಗಳ ಮಧ್ಯೆ ಶಾಂತಿ ಕಾಪಾಡಲು ಮಹಾರಾಷ್ಟ್ರ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು: ಸಿಎಂ ಬೊಮ್ಮಾಯಿ

ಕರ್ನಾಟಕದ ಗಡಿ ಹಾಗೂ ಕನ್ನಡಿಗರನ್ನು ರಕ್ಷಿಸಲು ಶಕ್ತಿ ಮೀರಿ ಹೋರಾಟ ಮಾಡುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಗಾಂಧಿ ಜಯಂತಿ: ಶಾಂತಿ ಮಂತ್ರ ಜಪಿಸಿದ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ, ಬಾಪೂ-ಲಾಲ್ ಬಹದ್ದೂರ್ ಶಾಸ್ತ್ರಿಗೆ ಪ್ರಧಾನಿ ಗೌರವ ನಮನ 
ದೇಶ

ಗಾಂಧಿ ಜಯಂತಿ: ಶಾಂತಿ ಮಂತ್ರ ಜಪಿಸಿದ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ, ಬಾಪೂ-ಲಾಲ್ ಬಹದ್ದೂರ್ ಶಾಸ್ತ್ರಿಗೆ ಪ್ರಧಾನಿ ಗೌರವ ನಮನ 

ಅಕ್ಟೋಬರ್ 2 ದೇಶದ ಪಿತಾಮಹ ಮಹಾತ್ಮಾ ಗಾಂಧಿ ಮತ್ತು ಮಾಜಿ ಪ್ರಧಾನ ಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ. ಇಂದು ಗಾಂಧೀಜಿಯವರ 152ನೇ ಜಯಂತಿಯನ್ನು ಆಚರಿಸಲಾಗುತ್ತಿದೆ. 

ಮಲಯಾಳಂ ನಟ ಜೋಜು ಜಾರ್ಜ್ ಅಭಿನಯದ 'ಪೀಸ್' ಐದು ಭಾಷೆಗಳಲ್ಲಿ ರಿಲೀಸ್
ಸಿನಿಮಾ ಸುದ್ದಿ

ಮಲಯಾಳಂ ನಟ ಜೋಜು ಜಾರ್ಜ್ ಅಭಿನಯದ 'ಪೀಸ್' ಐದು ಭಾಷೆಗಳಲ್ಲಿ ರಿಲೀಸ್

ಜೋಜು ಜಾರ್ಜ್ ನಟನೆಯ ಮಲಯಾಳಂ ಸಿನಿಮಾ ಐದು ಭಾಷೆಗಳಲ್ಲಿ ರಿಲೀಸ್ ಆಗಲಿದೆ. ತಮಿಳು, ಕನ್ನಡ, ತೆಲುಗು ಮತ್ತು ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ರಿಲೀಸ್ ಮಾಡಲು ನಿರ್ಧರಿಸಲಾಗಿದೆ.

ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿವಾದ: ಶಾಂತಿ ಕಾಪಾಡುವಂತೆ ರಾಜಕೀಯ ನಾಯಕರುಗಳ ಮನವಿ
ರಾಜ್ಯ

ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿವಾದ: ಶಾಂತಿ ಕಾಪಾಡುವಂತೆ ರಾಜಕೀಯ ನಾಯಕರುಗಳ ಮನವಿ

ಬೆಳಗಾವಿಯ ಪೀರನವಾಡಿಯಲ್ಲಿನ  ಸಂಗೊಳ್ಳಿ ರಾಯಣ್ಣ ಪ್ರತಿಮೆ‌ ಸ್ಥಾಪನೆಗಾಗಿ ಹೋರಾಟ ನಡೆಸುತ್ತಿರುವವರ ಮೇಲಿನ ಪೊಲೀಸರ ಲಾಠಿ ಪ್ರಹಾರ ಖಂಡನೀಯ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ.