ರಾಜ್ಯಶಾಂತಿಯುತ ಪ್ರತಿಭಟನೆಗೆ ನಮ್ಮ ವಿರೋಧವಿಲ್ಲ ಆದರೆ, ಪೊರಕೆಯಿಂದ ಹಲ್ಲೆ, ಕಲ್ಲು ತೂರಾಟ ಒಪ್ಪಲ್ಲ: ಸಚಿವ ಪರಮೇಶ್ವರ್
ಪ್ರತಿಭಟನೆಯ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳ ಮೇಲೆ ಪೊರಕೆಯಿಂದ ಹಲ್ಲೆ ನಡೆಸುವುದು, ಕಲ್ಲು ತೂರಾಟ ನಡೆಸುವುದು ಹಾಗೂ ಕಾನೂನು ಕೈಗೆತ್ತಿಕೊಳ್ಳುವುದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ.