"ನವಿಲು ಕರಿ ರೆಸಿಪಿ" ವಿಡಿಯೋವನ್ನು ತನ್ನ ಚಾನಲ್ನಲ್ಲಿ ಅಪ್ಲೋಡ್ ಮಾಡಿದ ಆರೋಪದ ಮೇಲೆ ಯೂಟ್ಯೂಬರ್ ವಿರುದ್ಧ ಪ್ರಕರಣ ದಾಖಲಾಗಿದೆ.