peacock reels video

ನಿವೇದಿತಾ ಜೊತೆ ನವಿಲು ಗರಿ ಡ್ಯಾನ್ಸ್ ವಿವಾದ: Video ಡಿಲೀಟ್ ಮಾಡಿ, ಕ್ಷಮೆ ಕೇಳಿದ ಕಿಶನ್ ಬಿಳಗಲಿ-ನಿವೇದಿತಾ!
ಒಂದು ಡ್ಯಾನ್ಸ್ ವಿಡಿಯೋ ಹಿಂದೆ ದೊಡ್ಡ ತಂಡ ಕೆಲಸ ಮಾಡುತ್ತದೆ. ಅದೇ ರೀತಿ ಈ ರೀಲ್ಸ್ಗಾಗಿ ನವಿಲು ಗರಿಗಳನ್ನು ಬಾಡಿಗೆಗೆ ತಂದಿದ್ದೇವೆ. ಆದರೆ, ಬಾಡಿಗೆಗೆ ತಂದು ಬಳಕೆ ಮಾಡುವುದೂ ತಪ್ಪೇ ಎಂಬುದು ಈಗ ತಿಳಿಯಿತು.

'ರೀಲ್ಸ್ನಲ್ಲಿ ಗರಿಬಿಚ್ಚಿದ ನವಿಲುಗಳು': BiggBoss ಮಾಜಿ ಸ್ಪರ್ಧಿಗಳಿಗೆ ಸಂಕಷ್ಟ; ಕಿಶನ್, ನಿವೇದಿತಾ ಗೌಡ ವಿರುದ್ಧ ದೂರು!
ನಿವೇದಿತಾ ಗೌಡ ಅವರು ಡ್ಯಾನ್ಸರ್ ಕಿಶನ್ ಅವರ ಜೊತೆ ನೈಜ ನವಿಲು ಗರಿಗಳನ್ನು ಬಳಸಿ ತಯಾರಿಸಿದ ಉಡುಪು ಧರಿಸಿ, ಹೇ ನವಿಲೇ ನವಿಲೇ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಅಲ್ಲದೆ ಇದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದರು.

