ರಾಜ್ಯತುಮಕೂರು: ಮಾಂಸಕ್ಕಾಗಿ ನವಿಲುಗಳನ್ನು ಕೊಂದ ಆರೋಪದ ಮೇಲೆ ಒಡಿಶಾ ಮೂಲದ ಮೂವರ ಬಂಧನ
ತುಮಕೂರು ಜಿಲ್ಲೆಯ ಮಾರನಾಯಕನಪಾಳ್ಯ ಗ್ರಾಮದಲ್ಲಿ ಮಾಂಸಕ್ಕಾಗಿ ನವಿಲುಗಳನ್ನು ಕೊಂದ ಆರೋಪದ ಮೇಲೆ ಒಡಿಶಾ ಮೂಲದ ಮೂವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ. ಬಂಧಿತರನ್ನು ಬಿಟ್ಟಿಂಗ್ ನಾಯಕ್, ಬೈಶಕ್ ದಾವು ಮತ್ತು ದುಬಾ ಕಪಟ್ ಎಂದು ಗುರುತಿಸಲಾಗಿದೆ.