peak

ಭಾರತದಲ್ಲಿ ಕೋವಿಡ್ ಸೋಂಕು ಶೇ.38 ರಷ್ಟು ಏರಿಕೆ; 10-12 ದಿನಗಳಲ್ಲಿ ತೀವ್ರಗೊಳ್ಳುವ ಸಾಧ್ಯತೆ
ಭಾರತದಲ್ಲಿ 24 ಗಂಟೆಗಳಲ್ಲಿ ಹೊಸದಾಗಿ 7,830 ಹೊಸ ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದ್ದು, ಶೇ.38 ರಷ್ಟು ಹೆಚ್ಚಳ ಕಂಡಿದೆ. ಕಳೆದ ವರ್ಷ ಸೆಪ್ಟೆಂಬರ್ ನಂತರ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ವರದಿಯಾಗಿದೆ.

ಮೌಂಟ್ ಎವರೆಸ್ಟ್ ಶಿಖರದ ತುತ್ತ ತುದಿಯಲ್ಲಿ ಚೀನಾದಿಂದ ಪ್ರತ್ಯೇಕತಾ ರೇಖೆ!
ನೇಪಾಳದ ಕಡೆಯ ಪರ್ವತಾರೋಹಿಗಳಿಂದ ಕೊರೋನಾವೈರಸ್ ಸೋಂಕನ್ನು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಮೌಂಟ್ ಎವೆರಸ್ಟ್ ತುತ್ತ ತುದಿಯಲ್ಲಿ ಚೀನಾ ಪ್ರತ್ಯೇಕವಾದ ಮಾರ್ಗವನ್ನು ಮಾಡಲಿದೆ ಎಂದು ಚೀನಾದ ರಾಷ್ಟ್ರೀಯ ಮಾಧ್ಯಮ ಸೋಮವಾರ ವರದಿ ಮಾಡಿದೆ.

ಕೋವಿಡ್-19: ಮೇ ತಿಂಗಳ ಆರಂಭದಲ್ಲಿ ಪ್ರಕರಣ ಹೆಚ್ಚಳ ಸಾಧ್ಯತೆ- ಸಚಿವ ಡಾ.ಕೆ.ಸುಧಾಕರ್
ಮೇ ತಿಂಗಳ ಮೊದಲ ವಾರದಲ್ಲಿ ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಲಿದ್ದು, ಮೇ ಅಂತ್ಯದಲ್ಲಿ ಕಡಿಮೆಯಾಗಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.ಇದಕ್ಕೆ ಪೂರಕವಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಸೆಪ್ಟೆಂಬರ್ ಕೊನೆಯ ಹೊತ್ತಿಗೆ ಕೋವಿಡ್-19 ಸಾಂಕ್ರಾಮಿಕ ಇನ್ನಷ್ಟು ಹರಡಲಿದೆಯೇ?:ತಜ್ಞರು ಏನಂತಾರೆ?
ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ ಹೊಸ 9 ಸಾವಿರದ 386 ಕೋವಿಡ್-19 ಪ್ರಕರಣಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಒಟ್ಟು ಸೋಂಕಿತರ ಸಂಖ್ಯೆ 3 ಲಕ್ಷದ 9 ಸಾವಿರದ 792ಕ್ಕೇರಿದೆ.

ದೇಶಾದ್ಯಂತ ಒಂದೇ ಸಮಯದಲ್ಲಿ ಕೋವಿಡ್-19 ಪ್ರಕರಣಗಳ ಹೆಚ್ಚಳ ಆಗುವುದಿಲ್ಲ: ತಜ್ಞರು
ಭಾರತದಂತಹ ದೊಡ್ಡ ರಾಷ್ಟ್ರದಲ್ಲಿ ಏಕಸಮಯದಲ್ಲಿ ಕೋವಿಡ್-19 ಪ್ರಕರಣ ಹೆಚ್ಚಳ ಆಗುವುದಿಲ್ಲ ಎಂದು ಸಾರ್ವಜನಿಕ ಆರೋಗ್ಯದ ತಜ್ಞರೊಬ್ಬರು ಹೇಳಿದ್ದಾರೆ.

9 ಸಾವಿರದ ಗಡಿಯತ್ತ ನಿಫ್ಟಿ
ಮುಂಬೈ ಷೇರುಮಾರುಕಟ್ಟೆಯಲ್ಲಿ ದಾಖಲೆ ಏರಿಕೆ ಕಂಡುಬಂದಿದ್ದು, ಸೆನ್ಸೆಕ್ಸ್ ಇದೇ ಮೊದಲ ಬಾರಿಗೆ 9 ಸಾವಿರ ಗಡಿಯತ್ತ ದಾಪುಗಾಲಿರಿಸಿದೆ.

