ರಾಜ್ಯಬೆಂಗಳೂರು: ಪಾದಚಾರಿಗೆ ಬೈಕ್ ಡಿಕ್ಕಿ, ಪಾದಚಾರಿ, ಬೈಕ್ ಸವಾರ ಇಬ್ಬರೂ ಸಾವು
ಇಂಜಿನಿಯರ್ ವಿದ್ಯಾರ್ಥಿ ತರಗತಿ ಮುಗಿಸಿ ಪ್ರಾಜೆಕ್ಟ್ ವರ್ಕ್ಗಾಗಿ ಸ್ನೇಹಿತನೊಂದಿಗೆ ಬೈಕ್ನಲ್ಲಿ ಹೋಗುತ್ತಿದ್ದಾಗ ಪಾದಚಾರಿಗೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಬೈಕ್ ಸವಾರ ಹಾಗೂ ಪಾದಚಾರಿ ಇಬ್ಬರೂ ಮೃತಪಟ್ಟಿರುವ ದಾರುಣ ಘಟನೆ ನೈಸ್ ರಸ್ತೆಯಲ್ಲಿ ನಡೆದಿದೆ.