ರಾಜ್ಯಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಮಕ್ಕಳ ಚಿಕಿತ್ಸಾ ವಿಭಾಗ ಅಭಿವೃದ್ಧಿ: ಸಚಿವ ಡಾ. ಕೆ.ಸುಧಾಕರ್
ಕೋವಿಡ್ ಮೂರನೇ ಅಲೆಗೆ ಮುನ್ನೆಚ್ಚರಿಕೆಯಾಗಿ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಮಕ್ಕಳ ಚಿಕಿತ್ಸಾ ವಿಭಾಗ ಅಭಿವೃದ್ಧಿಪಡಿಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ತಿಳಿಸಿದರು.