ದೇಶವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ ವ್ಯಕ್ತಿಯನ್ನು ಕೆಲಸದಿಂದ ಕಿತ್ತುಹಾಕಿದ ಅಮೆರಿಕ ಕಂಪನಿ
ನ್ಯೂಯಾರ್ಕ್-ದೆಹಲಿ ಏರ್ ಇಂಡಿಯಾ ವಿಮಾನದಲ್ಲಿ ಮಹಿಳಾ ಸಹ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ಶಂಕರ್ ಮಿಶ್ರಾ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ಯುನೈಟೆಡ್ ಸ್ಟೇಟ್ಸ್ ಹಣಕಾಸು...