ರಾಜ್ಯಬೆಂಗಳೂರು: ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಮಾದರಿ ರಸ್ತೆ ಯೋಜನೆ
ನಗರದ ರಸ್ತೆ ಮೂಲಸೌಕರ್ಯಗಳನ್ನು ಸುಧಾರಿಸುವ ಉದ್ದೇಶದಿಂದ ಬಿಬಿಎಂಪಿಯು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ಯೋಜನೆ ಅಡಿಯಲ್ಲಿ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ರೇಡಿಯಲ್ ಮತ್ತು ಪಾಟ್ ಹೋಲ್ ರಾಜಾ ಅವರೊಂದಿಗೆ ಸೇರಿ ಹೊಸ ಮಾದರಿ ರಸ್ತೆ ಯೋಜನೆಯನ್ನು ಕೈಗೆತ್ತಿಕೊಂಡಿದೆ.