ರಾಜ್ಯಕಚ್ಚಾ ವಸ್ತುಗಳ ಬೆಲೆ ಏರಿಕೆ: ಡಿ.20 ರಂದು ಪೀಣ್ಯ ಕೈಗಾರಿಕಾ ಸಂಘದಿಂದ ಪ್ರತಿಭಟನೆ
ಕಿರು, ಸಣ್ಣ ಮತ್ತು ಮಧ್ಯಮ ವಲಯದ ಕಚ್ಚಾ ವಸ್ತುಗಳ ಬೆಲೆಯಲ್ಲಿ ಗಣನೀಯ ಏರಿಕೆಯಾಗಿದ್ದು, ಇದರ ವಿರುದ್ಧ ಡಿಸೆಂಬರ್ 20 ರಂದು ಕೈಗಾರಿಕೆಗಳನ್ನು ಬಂದ್ ಮಾಡಿ, ಪ್ರತಿಭಟನೆ ನಡೆಸಲು ಪೀಣ್ಯ ಕೈಗಾರಿಕಾ ಸಂಘ ನಿರ್ಧರಿಸಿದೆ.