peepal tree

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ' ಮರಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು; ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ'; ಇಬ್ಬರ ಬಂಧನ, Video viral
20 ವರ್ಷಗಳಿಗೂ ಹೆಚ್ಚು ಕಾಲದ ಹಿಂದೆ ತಾನು ಪ್ರೀತಿಯಿಂದ ನೆಟ್ಟು ಪೋಷಿಸಿದ ಅಶ್ವತ್ಥ ಮರವನ್ನು ಕೆಲವು ವ್ಯಕ್ತಿಗಳು ಕಡಿದುಹಾಕಿದ ನಂತರ ವೃದ್ಧ ಮಹಿಳೆಯೊಬ್ಬರು ದುಃಖದಿಂದ ಗೋಳಾಡುತ್ತಿರುವ ದೃಶ್ಯ ವೈರಲ್ ಆಗಿದೆ.

ಮರ-ಗಿಡಕ್ಕೆ ಸಂಪ್ರದಾಯಬದ್ಧವಾಗಿ ಮದುವೆ; ಗ್ರಾಮಸ್ಥರು ಹಾಗೆ ಮಾಡಿದ್ದು ಯಾಕೆ?
ಎಲ್ಲೆಡೆ ಈಗ ಮದುವೆ ಸೀಸನ್. ನಿತ್ಯ ನೂರರು ಮದುವೆ-ಮುಂಜಿಗಳು ನಡೆಯುತ್ತಲೇ ಇದೆ. ಆದರೆ, ಮಡಿಕೇರಿಯ ಈ ಗ್ರಾಮದಲ್ಲಿ ಅಪರೂಪದ ಮದುವೆಯೊಂದು ನಡೆಯಿತು. ಆದರೆ, ಇಲ್ಲಿ ವಧುವರರು ಮಾತ್ರ ಮನುಷ್ಯರಲ್ಲ. ಬದಲಾಗಿ ಮರ ಮತ್ತು ಗಿಡಗಳು. ಇದೇ ಈ ಮದುವೆ ವಿಶೇಷ.

ಧ್ಯಾನ, ಅಧ್ಯಾತ್ಮ ಸಿದ್ಧಿಗೆ ಪ್ರಶಸ್ತವಾಗಿರುವ ಅಶ್ವತ್ಥ ವೃಕ್ಷ ಹಿಂದಿನ ರಹಸ್ಯ
ಬಿಲ್ವಪತ್ರೆ ಶಿವನಿಗೆ, ತುಳಸಿ ವಿಷ್ಣುವಿಗೆ, ಗರಿಕೆ ಗಣಪತಿಗೆ ಪ್ರಿಯವಾಗಿರುವಂತೆ ಅಶ್ವತ್ಥ ವೃಕ್ಷ ನವಗ್ರಹಗಳ ಪೈಕಿ ಗುರು ಗ್ರಹಕ್ಕೆ ಸಂಬಂಧಿಸಿದ ವೃಕ್ಷವಾಗಿದೆ. ಸಾಮಾನ್ಯವಾಗಿ ಜ್ಯೋತಿಷ್ಯ ಶಾಸ್ತ್ರದಲ್ಲಿ ಗುರು ಗ್ರಹವನ್ನು ಪುತ್ರ...

ನವ ಸಂಬಂಧದ ಸಸಿ ನೆಟ್ಟ ಒಬಾಮ
ಭಾರತಕ್ಕೆ 3 ದಿನಗಳ ಪ್ರವಾಸಕ್ಕಾಗಿ ಆಗಮಿಸಿರುವ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರಿಗೆ ಭಾನುವಾರ ಮಹಿಳಾ ವಿಂಗ್ ಕಮಾಂಡರ್ ನೇತೃತ್ವದಲ್ಲಿ ಗೌರವ ವಂದನೆ ನೀಡಿದ್ದು ವಿಶೇಷ!

