ರಾಜ್ಯಈಗಿನ ಪೀರ್ ಪಾಷಾ ಬಂಗಲೆ ಇರುವ ಜಾಗ ಮೂಲ ಅನುಭವ ಮಂಟಪವಾಗಿತ್ತು: ರಾಜೇಶ್ವರ ಶಿವಾಚಾರ್ಯ ಸ್ವಾಮೀಜಿ
ಬಸವಕಲ್ಯಾಣದ ಈಗಿನ ಪೀರ್ ಪಾಷಾ ಬಂಗಲೆ ಮೂಲ ಅನುಭವ ಮಂಟಪವಾಗಿದೆ. ಕೂಡಲೇ ಅದನ್ನು ಸಂರಕ್ಷಣೆ ಮಾಡುವುದರ ಜೊತೆಗೆ ಭಾರತ ಪುರಾತತ್ವ ಇಲಾಖೆಯಿಂದ ಸಂಶೋಧನೆಯಾಗಬೇಕೆಂದು ರಾಜೇಶ್ವರ ಶಿವಾಚಾರ್ಯರು ಹೇಳಿದ್ದಾರೆ.