ದೇಶಪೆಗಾಸಸ್ ಪ್ರಕರಣ: ವ್ಯವಸ್ಥೆ ಮೇಲೆ ನಂಬಿಕೆ ಇಡಿ, ಸಾಮಾಜಿಕ ಜಾಲತಾಣಗಳ ಚರ್ಚೆಯಿಂದ ದೂರವಿರಿ; 'ಸುಪ್ರೀಂ' ಸೂಚನೆ
ದೇಶದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಪೆಗಾಸಿಸ್ ವಿವಾದ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿನ ನಡೆಸಲಾಗುತ್ತಿರುವ 'ಪ್ರತ್ಯೇಕ ಚರ್ಚೆ' ಕುರಿತು ಮಂಗಳವಾರ ಸುಪ್ರೀಂ ಕೋರ್ಟ್ ತೀವ್ರವಾಗಿ ಕಿಡಿಕಾರಿದೆ.