Pegasus Row

ಪೆಗಾಸಸ್ ವಿವಾದ: 2019ರಲ್ಲಿ ಕುಮಾರಸ್ವಾಮಿ ಸರ್ಕಾರ ಬೀಳಿಸಲು ಬಿಜೆಪಿಗೆ ಬೇಹುಗಾರಿಕೆ ಸಹಾಯ ಸಾಧ್ಯತೆ; ವರದಿ
ದೇಶ

ಪೆಗಾಸಸ್ ವಿವಾದ: 2019ರಲ್ಲಿ ಕುಮಾರಸ್ವಾಮಿ ಸರ್ಕಾರ ಬೀಳಿಸಲು ಬಿಜೆಪಿಗೆ ಬೇಹುಗಾರಿಕೆ ಸಹಾಯ ಸಾಧ್ಯತೆ; ವರದಿ

ಎರಡು ವರ್ಷಗಳ ಹಿಂದೆ ಕರ್ನಾಟಕದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಉರುಳಿಸುವ ಮೊದಲು ಎಚ್‌ಡಿ ಕುಮಾರಸ್ವಾಮಿ ಸರ್ಕಾರದೊಂದಿಗೆ ಸಂಪರ್ಕ ಹೊಂದಿದ್ದ ಮೊಬೈಲ್ ಸಂಖ್ಯೆಗಳು ಪೆಗಾಸಸ್ ಬೇಹುಗಾರಿಕೆಗೆ ಸಂಭವನೀಯ ಗುರಿಗಳಾಗಿವೆ ಎಂದು ದಿ ವೈರ್‌ ವರದಿ ಪ್ರಕಟಿಸಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ. 

ಪೆಗಾಸಸ್ ವಿವಾದ: ಜಂಟಿ ಸಂಸದೀಯ ಸಮಿತಿ ತನಿಖೆಗೆ ಕಾಂಗ್ರೆಸ್ ಒತ್ತಾಯ
ದೇಶ

ಪೆಗಾಸಸ್ ವಿವಾದ: ಜಂಟಿ ಸಂಸದೀಯ ಸಮಿತಿ ತನಿಖೆಗೆ ಕಾಂಗ್ರೆಸ್ ಒತ್ತಾಯ

ಪೆಗಾಸಸ್ ಬೇಹುಗಾರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿಯನ್ನು ಮುಂದುವರೆಸಿದ್ದು ಈ ಪ್ರಕರಣವನ್ನು ಜಂಟಿ ಸಂಸದೀಯ ಸಮಿತಿಯಿಂದ ತನಿಖೆ ನಡೆಸುವಂತೆ ಒತ್ತಾಯಿಸಿದೆ.

ಸಂಸತ್ ನಲ್ಲಿ ಮತ್ತೆ 'ಪೆಗಾಸಸ್' ಗದ್ದಲ; ಉಭಯ ಕಲಾಪಗಳು ಮುಂದೂಡಿಕೆ
ದೇಶ

ಸಂಸತ್ ನಲ್ಲಿ ಮತ್ತೆ 'ಪೆಗಾಸಸ್' ಗದ್ದಲ; ಉಭಯ ಕಲಾಪಗಳು ಮುಂದೂಡಿಕೆ

ಪೆಗಾಸಸ್ ಸ್ನೂಪಿಂಗ್ ವಿವಾದ ಮತ್ತೆ ಸಂಸತ್ ಕಲಾಪಕ್ಕೆ ಅಡ್ಡಿಯಾಗಿದ್ದು, ಮತ್ತೆ ಉಭಯ ಸದನಗಳನ್ನು 1 ಗಂಟೆಗಳ ಕಾಲ ಮುಂದೂಡಲಾಯಿತು.