ದೇಶಪೆಗಾಗಸ್ ಬೇಹುಗಾರಿಕೆ: ಎನ್ ಡಿಎ ವಿರುದ್ಧ ಧ್ವನಿ ಎತ್ತಿದ ಜಿತನ್ ರಾಮ್ ಮಾಂಝಿ ಬಗ್ಗೆ ಬಿಜೆಪಿ ಕೆಂಡಾಮಂಡಲ
ಇಸ್ರೇಲಿನ ಪೆಗಾಸಸ್ ತಂತ್ರಾಂಶದ ಮೂಲಕ ಬೇಹುಗಾರಿಕೆ ಪ್ರಕರಣದ ವಿರುದ್ಧ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಮತ್ತೊಬ್ಬ ಹಿರಿಯ ನಾಯಕ ಹಾಗೂ ಹಿಂದೂಸ್ತಾನಿ ಅವಂ ಮೋರ್ಚಾ ಮುಖ್ಯಸ್ಥ ಜಿತನ್ ರಾಮ್ ಮಾಂಝಿ ಧ್ವನಿ ಎತ್ತಿದ್ದಾರೆ