ದೇಶಪೆಗಾಸಸ್ ಬೇಹುಗಾರಿಕೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆ ಕೋರಿ 500 ಜನರಿಂದ ಸಿಜೆಐಗೆ ಪತ್ರ!
ಪೆಗಾಸಸ್ ಬೇಹುಗಾರಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಕ್ಷಣ ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆ ವಹಿಸುವಂತೆ ಕೋರಿ 500ಕ್ಕೂ ಹೆಚ್ಚು ಜನರು ಮತ್ತು ಸಂಘಟನೆಗಳಿಂದ ಸಿಜೆಐ ಎನ್ವಿ ರಮಣ ಅವರಿಗೆ ಪತ್ರ ಬರೆದಿದ್ದಾರೆ.