ರಾಜ್ಯಗೌರವಯುತ ಜೀವನ ನಡೆಸಲು ನೆರವಿಗೆ ಬಾರದ ಪದಕ; ತಿನ್ನಲು ಕೂಳಿಲ್ಲದಿದ್ದರೂ ಕುಂದದ ಕುಸ್ತಿ ಪ್ರೇಮ; ಪೈಲ್ವಾನ್ ಗೆ ಬೇಕಿದೆ ಸಹಾಯ ಹಸ್ತ!
ಗೌರವಯುತ ಜೀವನ ಮಾಡಬೇಕೆಂದು ಬಯಸಿದ ಕುಸ್ತಿ ಪಟುವೊಬ್ಬರಿಗೆ ಯಾವುದೇ ನೆರವು ಸಿಗದ ಕಾರಣ, ಹೊಟ್ಟೆಪಾಡಿಗೆ ಹಮಾಲಿ ಮಾಡಿಕೊಂಡು ಜೀವನ ನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ.