ರಾಜಕೀಯಆರ್ ಎಸ್ ಎಸ್ ಬಗ್ಗೆ ಮಾತನಾಡುವುದು ಇದು ಮೊದಲೇನಲ್ಲ, ಓಲೈಕೆ ರಾಜಕಾರಣಕ್ಕೆ ಜನ ಮರುಳಾಗುವುದಿಲ್ಲ: ವಿಶ್ವಪ್ರಸನ್ನ ಸ್ವಾಮೀಜಿ
ಚುನಾವಣೆ ಬಂದಾಗ ಆರ್ ಎಸ್ ಎಸ್, ವಿಹೆಚ್ ಪಿ ಬಗ್ಗೆ ರಾಜಕೀಯ ನಾಯಕರು ಮಾತನಾಡುತ್ತಾರೆ, ಚುನಾವಣೆ ಮುಗಿದ ಮೇಲೆ ಅದು ತಣ್ಣಗಾಗುತ್ತದೆ. ಚುನಾವಣೆಗೋಸ್ಕರ ಆರ್ ಎಸ್ ಎಸ್, ವಿಎಚ್ ಪಿ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದು ಪೇಜಾವರ ಶ್ರೀಗಳಾದ ವಿಶ್ವಪ್ರಸನ್ನ ತೀರ್ಥರು ಹೇಳಿದ್ದಾರೆ.