ಕೃಷ್ಣೈಕ್ಯರಾಗಿರುವ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಅವರ ಪಾರ್ಥೀವ ಶರೀರದ ಬೃಂದಾವನ ಸಕಲ ಸರ್ಕಾರಿ ಗೌರವ ಹಾಗೂ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿದ್ಯಾಪೀಠದಲ್ಲಿ ಇಂದು ನೆರವೇರಿತು.