Pejavara Seer

ಪೇಜಾವರ ಶ್ರೀಗಳ ಕುರಿತ ಹೇಳಿಕೆ: ಹಂಸಲೇಖ ವಿರುದ್ಧ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ದೂರು
ಪೇಜಾವರ ಶ್ರೀಗಳ ಬಗ್ಗೆ ಸಾರ್ವಜನಿಕ ಸಮಾರಂಭವೊಂದರಲ್ಲಿ ಹೇಳಿಕೆ ನೀಡಿದ್ದ ಸಂಗೀತ ನಿರ್ದೇಶಕ ಹಂಸಲೇಖ ವಿರುದ್ಧ ಬೆಂಗಳೂರಿನ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೊನೆಗೂ ಕ್ಷಮೆಯಾಚಿಸಿದ ಹಂಸಲೇಖ: ಪೇಜಾವರ ಶ್ರೀಗಳ ಬಗ್ಗೆ 'ನಾದಬ್ರಹ್ಮ' ಹೇಳಿದ್ದಾದರೂ ಏನು?
ಖ್ಯಾತ ಸಂಗೀತ ನಿರ್ದೇಶಕ, ಸಿನಿಮಾ ಸಾಹಿತಿ ನಾದ ಬ್ರಹ್ಮ ಹಂಸಲೇಖ ಅವರು ಪೇಜಾವರ ಶ್ರೀಗಳ ಕುರಿತು ಆಡಿದ ಮಾತುಗಳಿಗೆ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ವಿಶ್ವದ ಅತಿ ಎತ್ತರದ ಭಕ್ತಿ ಹನುಮಾನ್ ಮೂರ್ತಿ ನಿರ್ಮಾಣಕ್ಕೆ ಕಿಷ್ಕಿಂಧೆಯಲ್ಲಿ ಪೇಜಾವರ ಶ್ರೀಗಳಿಂದ ಶಿಲಾನ್ಯಾಸ
ವಿಶ್ವದ ಅತಿ ಎತ್ತರದ ಭಕ್ತಿ ಹನುಮಾನ್ ವಿಗ್ರಹ, ದೇವಾಲಯದ ನಿರ್ಮಾಣಕ್ಕೆ ನ.20 ರಂದು ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಸದಸ್ಯರೂ ಆಗಿರುವ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಗಳು ಶಿಲಾನ್ಯಾಸ ನೆರವೇರಿಸುವ ಐತಿಹಾಸಿಕ ಕಾರ್ಯಕ್ರಮ ಕಿಷ್ಕಿಂಧೆಯ ಅಂಜನಾದ್ರಿ ಬೆಟ್ಟದಲ್ಲಿ ನಡೆಯಿತು.

ಆಪರೇಷನ್ ನಡೆದಾಗ ಕಡೆಯ ಆಸೆ ತೋಡಿಕೊಂಡಿದ್ದ ಶ್ರೀಗಳು : ಯತಿಗಳ ಕೊನೆಯಾಸೆ ಏನು?
ಹರ್ನಿಯಾ ಆಪರೇಷನ್ ನಡೆದಾಗಲೇ ಪೇಜಾವರ ಶ್ರೀಗಳು ತಮ್ಮ ಕೊನೆಯಾಸೆ ಬಿಚ್ಚಿಟ್ಟಿದ್ದರು. ಲಿಖಿತ ರೂಪದಲ್ಲಿ ಕೊನೆಯಾಸೆಯನ್ನು ಶ್ರೀಗಳು ಬರೆದುಕೊಟ್ಟಿದ್ದರು.

ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ: ಪೇಜಾವರ ಶ್ರೀಗಳಿಂದ 15 ಲಕ್ಷ ರು. ನೆರವು ಘೋಷಣೆ
ರಾಜ್ಯದ ಪ್ರವಾಹ ಪರಿಸ್ಥಿತಿ ದಿನದಿನಕ್ಕೆ ಬಿಗಡಾಯಿಸುತ್ತಿದೆ, ಜನತೆ ಕಷ್ಟದಲ್ಲಿದೆ. ಇದಕ್ಕಾಗಿ ಮಠದಿಂಡ ಹದಿನೈದು ಲಕ್ಷ ರು. ನೆರವು ನೀಡುವುದಾಗಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ್ವರತೀರ್ಥ ಸ್ವಾಮೀಜಿ ಘೋಷಿಸಿದ್ದಾರೆ.

ರಾಮಮಂದಿರ ಈಗಲೇ ನಿರ್ಮಿಸಿ, ಮುಂದೆ ಬಹುಮತ ಬಾರದಿರಬಹುದು: ಪೇಜಾವರ ಶ್ರೀ
ಅಯೋಧ್ಯೆಯಲ್ಲಿ ರಾಮಮಂದಿರ ಈಗಲೇ ನಿರ್ಮಾಣ ಮಾಡಿ, ಮುಂದೆ ಬಹುಮತ ಬಾರದಿದ್ದರೆ ತೊಂದರೆಯಾಗಲಿದೆ ಎಂದು ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ಹೇಳೀದ್ದಾರೆ.

