Pejawar seer

ರಾಮಮಂದಿರ ಭೂಮಿ ಪೂಜೆಗೆ ಪೇಜಾವರ ಶ್ರೀ, ವಿರೇಂದ್ರ ಹೆಗ್ಗಡೆ ಸೇರಿ ರಾಜ್ಯದ ಐವರಿಗೆ ಆಹ್ವಾನ
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಆಗಸ್ಟ್ 5 ರಂದು ನಡೆಯುವ ಭೂಮಿ ಪೂಜೆ ಸಮಾರಂಭಕ್ಕೆ ರಾಜ್ಯದ ಐವರು ಆಹ್ವಾನಿತರಲ್ಲಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಮತ್ತು ಧರ್ಮಸ್ಥಳ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಸೇರಿದ್ದಾರೆ.

ವಿದ್ಯಾಪೀಠಕ್ಕೆ ದ್ವಾರಕಾ, ಬದರಿ ಶಂಕರಾಚಾರ್ಯರ ಪ್ರತಿನಿಧಿ ಭೇಟಿ, ಪೇಜಾವರ ಶ್ರೀಗಳ ಬೃಂದಾವನಕ್ಕೆ ಗೌರವ ಸಮರ್ಪಣೆ
ಉಡುಪಿ ಪೇಜಾವರ ಅಧೋಕ್ಷಜ ಮಠದ ವಿಶ್ವೇಶ ತೀರ್ಥ ಶ್ರೀಪಾದಂಗಳವರು ಕೃಷ್ಣೈಕ್ಯರಾದ ಹಿನ್ನೆಲೆಯಲ್ಲಿ ದ್ವಾರಕಾ ಶಾರದಾ ಪೀಠ, ಬದರಿ ಜ್ಯೋತಿಷ್ ಪೀಠದ ಶಂಕರಾಚಾರ್ಯ ಸ್ವರೂಪಾನಂದ ಸರಸ್ವತಿ ಸ್ವಾಮಿಗಳು ವಿದ್ಯಾಪೀಠಕ್ಕೆ ಸಂದೇಶ ಹೊಂದಿರುವ ಪತ್ರ ತಲುಪಿಸಿದ್ದಾರೆ.

ಸೋದರತ್ವ ಘೋಷಣೆಯೇ ಪೇಜಾವರ ಶ್ರೀಗಳು ಹಿಂದೂ ಧರ್ಮೋದ್ಧಾರಕರಾಗುವಂತೆ ಮಾಡಿತ್ತು
ಪೇಜಾವರ ವಿಶ್ವೇಶ ತೀರ್ಥ ಶ್ರೀಪಾದರು ದೇಶದಲ್ಲಿ ಹಿಂದುತ್ವದ ದೊಡ್ಡ ದನಿಯಾಗಿದ್ದರು. ಸೋದರತ್ವದ ಘೋಷಣೆಯೇ ಶ್ರೀಗಳು ಹಿಂದೂ ಧರ್ಮೋದ್ಧಾರಕರಾಗುವಂತೆ ಮಾಡಿತ್ತು. ಧಾರ್ಮಿಕ ವಿಚಾರ, ವಿವಾದಗಳು, ವಿಷಯಗಳು ಬಂದಾಗ ಸ್ಪಂದಿಸುತ್ತಿದ್ದವರಲ್ಲಿ ಶ್ರೀಗಳು ಅಗ್ರಗಮ್ಯರಾಗಿದ್ದರು.

ದಲಿತರಿಗಾಗಿ ಹೋರಾಟ: 50 ವರ್ಷಗಳ ಹಿಂದೆಯೇ ಕ್ರಾಂತಿ ಮೂಡಿಸಿದ್ದ ಪೇಜಾವರ ಶ್ರೀಗಳು!
ಅಯೋಧ್ಯೆ ರಾಮಮಂದಿರ ಹೋರಾಟದಲ್ಲಿ ಮುಂದೆಯಿದ್ದ ಪೇಜಾವರ ಶ್ರೀಗಳು ದಲಿತರಿಗಾಗಿ ಕೊನೆಯವರೆಗೂ ಹೋರಾಟ ನಡೆಸಿದ್ದರು. 50 ವರ್ಷಗಲ ಹಿಂದೆಯೇ ದಲಿತರ ಕೇರಿಯಲ್ಲಿ ಸತ್ಯನಾರಾಯಣ ಪೂಜೆ ನೆರವೇರಿಸಿ ಸಮಾನತೆ ಸಾರಿದ್ದರು.

ಪೇಜಾವರ ವಿಶ್ವೇಶ ತೀರ್ಥಶ್ರೀಗಳ ನಿಧನಕ್ಕೆ ಸ್ಯಾಂಡಲ್ ವುಡ್ ತಾರೆಯರ ಸಂತಾಪ
ಭಾನುವಾರ(ಡಿಸೆಂಬರ್ 29) ರಂದು ವಿಧಿವಶರಾದ ಪೇಜಾವರ ಮಠದ ಹಿರಿಯ ಯತಿಶ್ರೀಗಳು ವಿಶ್ವೇಶ ತೀರ್ಥ ಶ್ರೀಗಳ ನಿಧನಕ್ಕೆ ಸ್ಯಾಂಡಲ್ ವುಡ್ ನಟ ನಟಿಯರು, ನಿರ್ಮಾಪಕರು ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಖರ ಹಿಂದುತ್ವವಾದಿ ಪೇಜಾವರ ಶ್ರೀಗಳ ಕಾರು ಚಾಲಕನಾಗಿದ್ದು ಓರ್ವ ಮುಸ್ಲಿಂ!
ಉಡುಪಿ ಶ್ರೀ ಕೃಷ್ಣ ಮಠದ ಹಿರಿಯ ಯತಿಶ್ರೀ ವಿಶ್ವೇಶ ತೀರ್ಥ ಶ್ರೀಗಳ ಕಾರು ಚಾಲಕನಾಗಿದ್ದವರು ಓರ್ವ ಮುಸ್ಲಿಂ ಆಗಿದ್ದರು.

ಪೇಜಾವರ ಶ್ರೀಗಳ 9 ದಿನಗಳ ಜೀವನ್ಮರಣ ಹೋರಾಟ: ಅರೋಗ್ಯ ನಿರ್ಲಕ್ಷ್ಯಿಸಿದ್ರಾ ಶ್ರೀಗಳು?
ತೀವ್ರ ಉಸಿರಾಟದ ಸಮಸ್ಯೆ ಹಾಗೂ ನ್ಯುಮೋನಿಯಾದಿಂದ ಬಳಲುತ್ತಿದ್ದ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ(88) ಭಾನುವಾರ ಪೇಜಾವರ ಮಠದಲ್ಲಿ ನಿಧನರಾಗಿದ್ದಾರೆ. ಸತತ 9 ದಿನಗಳಿಂದ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಶ್ರೀಗಳು ಚಿಕಿತ್ಸೆಗೆ ಸ್ಪಂದಿಸದೆ ಉಸಿರು ಚೆಲ್ಲಿದ್ದಾರೆ.

ಬದುಕಿನದ್ದುಕ್ಕೂ ಪೇಜಾವರ ಶ್ರೀಗಳ ಜೊತೆಯಾಗಿದ್ದ ಟೋಪಿ ರಹಸ್ಯವೇನು ಗೊತ್ತೇ?
ಪೇಜಾವರ ಶ್ರೀಗಳು ಹೊರಗ ಕಾಣಿಸಿಕೊಂಡಿದ್ದ ಬಹುತೇಕ ಬಾರಿ ಟೋಪಿಧಾರಿಗಳಾಗಿಯೇ ಕಾಣಿಸಿಕೊಳ್ಳುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ, ಆ ಟೋಪಿಯ ಹಿಂದಿರುವ ರಹಸ್ಯವೇನೆಂದು ನಿಮಗೆ ಗೊತ್ತೇ?

ಕೃಷ್ಣೈಕ್ಯರಾದ ವಿಶ್ವೇಶತೀರ್ಥ ಶ್ರೀಗಳು: ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ
ಹಿರಿಯ ಯತಿಗಳೆನಿಸಿಕೊಂಡಿದ್ದ ಉಡುಪಿಯ ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಗಳು ಇಂದು ಮುಂಜಾ ಕೃಷ್ಣೈಕ್ಯರಾಗಿದ್ದು, ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆಗಳನ್ನು ನಡೆಸಲಾಗುತ್ತಿದೆ.

